ಬೀದರ್ ಜಿಲ್ಲೆಯಲ್ಲಿ ಕೋವಿಡ್ ಗೆ ಐದನೇ ಬಲಿ

Team Udayavani, May 31, 2020, 9:24 PM IST

ಬೀದರ್ ಜಿಲ್ಲೆಯಲ್ಲಿ ಕೋವಿಡ್ ಗೆ ಐದನೇ ಬಲಿ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೀದರ್: ಗಡಿ ನಾಡು ಬೀದರ್ ನಲ್ಲಿ ಕೋವಿಡ್ ಸಾವಿನ ಸರಣಿ ಮುಂದುವರೆದಿದ್ದು, ರವಿವಾರ ಕೋವಿಡ್ ಸೋಂಕಿಗೆ ಐದನೇ ಬಲಿ ಆಗಿದೆ.

ಇನ್ನೊಂದೆಡೆ ಮಹಾರಾಷ್ಟ್ರ ಕಂಟಕದಿಂದಾಗಿ ಮತ್ತೆ ಹೊಸ 33 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಈಗ 163ಕ್ಕೆ ತಲುಪಿದೆ.

ಚಿಟಗುಪ್ಪದ ಕಂಟೈನ್ಮೆಂಟ್ ಝೋನ್‌ನ ನಿವಾಸಿಯಾಗಿರುವ 75 ವರ್ಷದ ವ್ಯಕ್ತಿ ರಕ್ತದೊತ್ತಡ ಮತ್ತು ಉಸಿರಾಟದ ತೊಂದರೆ ಹಿನ್ನಲೆ ಬೀದರನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ಪಡೆದಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೇ 29ರಂದು ತಮ್ಮ ಸ್ವಗ್ರಾಮದಲ್ಲಿ ನಿಧನರಾಗಿದ್ದರು. ಅವರ ಕೋವಿಡ್- 19 ಪರೀಕ್ಷೆ ಫಲಿತಾಂಶದಲ್ಲಿ ಪಾಸಿಟಿವ್ ಬಂದಿದೆ. ಇದರೊಂದಿಗೆ ಚಿಟಗುಪ್ಪ ತಾಲೂಕಿನಲ್ಲೇ ಮೂರನೇ ಸಾವು ಸಂಭವಿಸಿದಂತಾಗಿದ್ದು, ಆ ಪ್ರದೇಶದಲ್ಲಿ ಆತಂಕ ಹೆಚ್ಚುವಂತೆ ಮಾಡಿದೆ.

ಬೀದರನ ಓಲ್ಡ್ ಸಿಟಿಯ 82 ವರ್ಷದ (ಪಿ-590) ವ್ಯಕ್ತಿ ಕೋವಿಡ್ ಗೆ ಮೊದಲ ಬಲಿ ಆಗಿದ್ದರು. ನಂತರ ಚಿಟಗುಪ್ಪಾದ 50 ವರ್ಷದ (ಪಿ-1041), ಬೀದರ ವಿದ್ಯಾನಗರದ 49 ವರ್ಷದ (ಪಿ-1712) ಮತ್ತು ಫಾತ್ಮಾಪೂರದ 47 ವರ್ಷದ ಮಹಿಳೆ (ಪಿ-2783) ರೋಗಿಗಳು ಸೋಂಕಿನಿಂದ ಮೃತಪಟ್ಟಿದ್ದು, ಈಗ ಐದನೇ ಸಾವು ಸಂಭವಿಸಿದಂತಾಗಿದೆ.

ಇನ್ನೂ ಜಿಲ್ಲೆಯಲ್ಲಿ ರವಿವಾರ ಪತ್ತೆಯಾಗಿರುವ ಒಟ್ಟು ಸೋಂಕಿತರಲ್ಲಿ 33 ಪ್ರಕರಣಗಳು ಮಹಾರಾಷ್ಟ್ರ ಸಂಪರ್ಕ ಹೊಂದಿದ್ದರೆ, ಇನ್ನುಳಿದ 7 ಜಿಲ್ಲೆಯ ಕಂಟೈನ್ಮೆಂಟ್ ಪ್ರದೇಶಗಳ ನಂಟು ಇದೆ.

ಸೋಂಕಿತರಲ್ಲಿ 5 ಜನ ಬಾಲಕಿಯರಿದ್ದಾರೆ. ಒಟ್ಟು ಕೇಸ್‌ಗಳಲ್ಲಿ ಭಾಲ್ಕಿ ತಾಲೂಕು 9, ಬಸವಕಲ್ಯಾಣ, ಬೀದರ ಮತ್ತು ಚಿಟಗುಪ್ಪ ತಾಲೂಕು ತಲಾ 7, ಹುಮನಾಬಾದ, 2 ಮತ್ತು ಕಮಲನಗರ ತಾಲೂಕಿನಲ್ಲಿ 1 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ಜಿಲ್ಲೆಯಲ್ಲಿ ಹೊಸ 33 ಕೇಸ್‌ಗಳು ಸೇರಿ ಈವರೆಗೆ 163 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಐದು ಜನ ಮೃತಪಟ್ಟಿದ್ದರೆ, 27 ಜನ ಚಿಕಿತ್ಸೆಯಿಂದ ಗುಣಮುಖರಾಗಿ ಬಿಡುಗಡೆ ಆಗಿದ್ದು, ಇನ್ನೂ 121 ಸಕ್ರೀಯ ಪ್ರಕರಣಗಳು ಇವೆ.

ಟಾಪ್ ನ್ಯೂಸ್

Congress: ಜಮೀರ್‌ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ‌ ದೂರು

Congress: ಜಮೀರ್‌ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ‌ ದೂರು

Bid for 2036 Olympics: Official application from India to IOC

Olympics; 2036ರ ಒಲಿಂಪಿಕ್ಸ್‌ಗೆ ಬಿಡ್‌: ಭಾರತದಿಂದ ಐಒಸಿಗೆ ಅಧಿಕೃತ ಅರ್ಜಿ

R.Ashok

Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್‌ ರಾಜೀನಾಮೆಗೆ ಬಿಜೆಪಿ ಪಟ್ಟು

Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ

Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ

LignoSat: ಮರದಿಂದ ತಯಾರಿಸಿದ ವಿಶ್ವದ ಮೊದಲ ಉಪಗ್ರಹ ಉಡಾವಣೆ!

LignoSat: ಮರದಿಂದ ತಯಾರಿಸಿದ ವಿಶ್ವದ ಮೊದಲ ಉಪಗ್ರಹ ಉಡಾವಣೆ!

ಕರಾವಳಿಯಲ್ಲಿ ಕಾಶ್ಮೀರಿ ಕೇಸರಿ ಬೆಳೆದ ಟೆಕ್ಕಿಗಳು; ಹೊಸ ಪ್ರಯೋಗದಲ್ಲಿ ಮೊದಲ ಯಶಸ್ಸು !

ಕರಾವಳಿಯಲ್ಲಿ ಕಾಶ್ಮೀರಿ ಕೇಸರಿ ಬೆಳೆದ ಟೆಕ್ಕಿಗಳು; ಹೊಸ ಪ್ರಯೋಗದಲ್ಲಿ ಮೊದಲ ಯಶಸ್ಸು !

Supreme Court upheld the validity of the UP Madarsa Act

Madarsa Act: ಯುಪಿ ಮದರಸಾ ಕಾಯ್ದೆ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

Khandre

Bidar;ವಿಮಾನಯಾನ ಪುನರಾರಂಭಕ್ಕೆ ಸಂಪುಟದ ಸಮ್ಮತಿ: ಸಚಿವ ಖಂಡ್ರೆ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Bidar: ಅ.28ರಂದು 5 ನೇ ವಚನ ಸಾಹಿತ್ಯ ಸಮ್ಮೇಳನ

Bidar: ಅ.28ರಂದು 5ನೇ ವಚನ ಸಾಹಿತ್ಯ ಸಮ್ಮೇಳನ

1-wewqewqe

Bidar; ಸಾಲ ಬಾಧೆಯಿಂದ ಇಬ್ಬರು ರೈತರು ಆತ್ಮಹ*ತ್ಯೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Congress: ಜಮೀರ್‌ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ‌ ದೂರು

Congress: ಜಮೀರ್‌ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ‌ ದೂರು

Bid for 2036 Olympics: Official application from India to IOC

Olympics; 2036ರ ಒಲಿಂಪಿಕ್ಸ್‌ಗೆ ಬಿಡ್‌: ಭಾರತದಿಂದ ಐಒಸಿಗೆ ಅಧಿಕೃತ ಅರ್ಜಿ

R.Ashok

Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್‌ ರಾಜೀನಾಮೆಗೆ ಬಿಜೆಪಿ ಪಟ್ಟು

Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ

Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ

LignoSat: ಮರದಿಂದ ತಯಾರಿಸಿದ ವಿಶ್ವದ ಮೊದಲ ಉಪಗ್ರಹ ಉಡಾವಣೆ!

LignoSat: ಮರದಿಂದ ತಯಾರಿಸಿದ ವಿಶ್ವದ ಮೊದಲ ಉಪಗ್ರಹ ಉಡಾವಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.