20 ಭಾಷೆಗಳಲ್ಲಿ ಪ್ರಧಾನಿ ಮೋದಿ ಜೀವನ ಚರಿತ್ರೆ ಬಿಡುಗಡೆ
ಬಾಲ್ಯದ ಅಪರೂಪದ ಚಿತ್ರಗಳು, ಕೌತುಕ ಘಟನೆಗಳ ವಿವರಣೆಯ ಉಲ್ಲೇಖ ; ಕನ್ನಡದಲ್ಲಿಯೂ ಲಭ್ಯವಿರಲಿದೆ ಪುಸ್ತಕ
Team Udayavani, Jun 1, 2020, 7:55 AM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾದ ‘ನರೇಂದ್ರ ಮೋದಿ- ಹರ್ಬಿಂಜರ್ ಆಫ್ ಪ್ರಾಸ್ಪರಿಟಿ ಆ್ಯಂಡ್ ಅಪೋಸ್ಟಲ್ ಆಫ್ ವರ್ಲ್ಡ್ ಪೀಸ್’ ಎಂಬ ಜೀವನ ಚರಿತ್ರೆ ಕೃತಿಯನ್ನು ನಿವೃತ್ತ ನ್ಯಾ| ಕೆ.ಜಿ. ಬಾಲಕೃಷ್ಣನ್ ಶನಿವಾರ ಬಿಡುಗಡೆ ಮಾಡಿದ್ದಾರೆ.
ಮೋದಿ ಸರಕಾರ ಕೇಂದ್ರದಲ್ಲಿ ಅಧಿಕಾರ ಹಿಡಿದು 6 ವರ್ಷ ಭರ್ತಿಯಾದ ಸ್ಮರಣಾರ್ಥವಾಗಿ ಡಾ| ಅದೀಶ್ ಸಿ. ಅಗರ್ವಾಲ್ ಮತ್ತು ಎಲಿಜಬೆತ್ ಹೊರಾನ್ ಈ ಕೃತಿಯನ್ನು ರಚಿಸಿದ್ದಾರೆ.
ಮೋದಿ ಅವರ ಬಾಲ್ಯದ ಅಪರೂಪದ ಚಿತ್ರಗಳ ಪೇಂಟಿಂಗ್ ಮತ್ತು ಬದುಕಿನ ಕೌತುಕ ಘಟನೆಗಳನ್ನು ಪುಸ್ತಕ ಒಳಗೊಂಡಿದೆ.
ಪುಸ್ತಕವು ಹಾರ್ಡ್ ಕವರ್ ಮತ್ತು ಇ-ಬುಕ್ ಆವೃತ್ತಿಗಳಲ್ಲಿ ಲಭ್ಯವಿದ್ದು, 20 ಭಾಷೆಗಳಿಗೆ ಅನುವಾದಗೊಂಡಿದೆ. ಹಿಂದಿ, ಕನ್ನಡ, ಅಸ್ಸಾಮಿ, ಬಂಗಾಲಿ, ಗುಜರಾತಿ, ಮರಾಠಿ, ಪಂಜಾಬಿ, ತಮಿಳು, ತೆಲುಗು ಹಾಗೂ ಉರ್ದು ಭಾಷೆಗಳಲ್ಲಿ ಕೃತಿ ಲಭ್ಯವಿದೆ. ಒಟ್ಟು 10 ವಿದೇಶಿ ಭಾಷೆಗಳಿಗೆ ಇದು ತರ್ಜುಮೆಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.