ಕುಶಲಕರ್ಮಿಗಳಿಗೆ ಸಹಾಯಧನ ನೀಡಲು ಸರ್ಕಾರಕ್ಕೆ ಒತ್ತಾಯ
Team Udayavani, Jun 1, 2020, 10:08 AM IST
ಸಾಂದರ್ಭಿಕ ಚಿತ್ರ
ಗಲಗಲಿ: ಕೋವಿಡ್-19 ವೈರಸ್ ನಿಯಂತ್ರಣಕ್ಕಾಗಿ ಸರ್ಕಾರ ಒಂದೂವರೆ ತಿಂಗಳಿಂದ ಲಾಕ್‌ಡೌನ್ ಜಾರಿಗೊಳಿಸಿದ್ದು, ಈ ದಿನಗಳಲ್ಲಿ ಕುಶಲಕರ್ಮಿಗಳ ಕುಟುಂಬಗಳು ದುಡಿಮೆ ಇಲ್ಲದೇ ಸಂಕಷ್ಟಕ್ಕೆ ಸಿಲುಕಿವೆ. ಸರ್ಕಾರ ಇಂತಹ ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಗಳ ನೆರವಿಗೆ ಬರುವಂತೆ ಸ್ಥಳೀಯ ವಿಶ್ವಕರ್ಮ ಸಮಾಜ ಕ್ಷೇಮಾಭಿವೃದ್ಧಿ ಸಂಘದವರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಈಗಾಗಲೇ ಅನೇಕ ಶ್ರಮಿಕ ಕುಟುಂಬಗಳಿಗೆ ಮುಖ್ಯಮಂತ್ರಿಗಳು ನೆರವಿನ ಹಸ್ತ ನೀಡಿದ್ದು ಪ್ರಶಂಸನೀಯ. ಇವರಂತೆಯೇ ಲಾಕ್ ಡೌನ್‌ನಿಂದಾಗಿ ರಾಜ್ಯದಲ್ಲಿ ಕುಲಕಸುಬು ಮಾಡಿಕೊಂಡು ಜೀವನ ನಡೆಸುತ್ತಿರುವ ವಿಶ್ವಕರ್ಮ ಸಮಾಜದ ಕಮ್ಮಾರಿಕೆ, ಅಕ್ಕಸಾಲಿಗ, ಲೋಹಶಿಲ್ಪಿ, ಬಡಿಗತನ ಹಾಗೂ ಶಿಲ್ಪಿ ಕೆಲಸ ಮಾಡಿಕೊಂಡ ಕುಟುಂಬಗಳು ಕೆಲಸವಿಲ್ಲದೇ ಬದುಕು ನಡೆಸುವುದು ಕಷ್ಟವಾಗಿದೆ. ಆದ್ದರಿಂದ ಸರ್ಕಾರ ಇಂಥ ಕುಟುಂಬಗಳ ಸಹಾಯಕ್ಕೆ ಬರಬೇಕು. ಸಮಾಜದ ಪಂಚ ಕುಲಕಸುಬುಗಳನ್ನು ಅವಲಂಬಿಸಿದವರಿಗೆ ಹತ್ತು ಸಾವಿರ ರೂ. ಪ್ರತಿ ಕುಟುಂಬಕ್ಕೆ ಸಹಾಯ ನೀಡುವಂತೆ ಬೀಳಗಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.