ಒಂದು ವಾರ ಬೆಂಗಳೂರಿಗೆ ಮಾತ್ರ ವಿಮಾನ
Team Udayavani, Jun 1, 2020, 10:39 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ದೇಶೀಯ ವಿಮಾನ ಸಂಚಾರ ಆರಂಭವಾಗಿದ್ದರೂ ಮುಂದಿನ ಒಂದು ವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಮಾತ್ರ ವಿಮಾನ ಸೇವೆ ಇರಲಿದೆ ಎಂದು ಮೂಲಗಳು ತಿಳಿಸಿವೆ.
ವೇಳಾಪಟ್ಟಿಯ ಪ್ರಕಾರ ಮುಂಬಯಿ ಹಾಗೂ ಚೆನ್ನೈಗೆ ಮಂಗಳೂರಿನಿಂದ ವಿಮಾನ ಸಂಚಾರದ ಬಗ್ಗೆ ಪ್ರಕಟಿಸಿದ್ದರೂ ಮುಂದಿನ 1 ವಾರ ಈ ವಿಮಾನ ಸೇವೆ ದೊರಕುವುದು ಬಹುತೇಕ ಅನುಮಾನ ಎನ್ನಲಾಗಿದೆ. ಇಂಡಿಗೋದಿಂದ ಪ್ರತೀ ದಿನ ಬೆಂಗಳೂರು-ಮಂಗಳೂರು ಸಂಚಾರ ಇರಲಿದೆ. ಸ್ಪೈಸ್‌ಜೆಟ್ ಕೂಡ ಪ್ರತೀದಿನ ಬೆಂಗಳೂರು-ಮಂಗಳೂರು ಮಧ್ಯೆ ಸಂಚಾರ ನಡೆಸಲಿದೆ. ರವಿವಾರವೂ ಮಂಗಳೂರು-ಬೆಂಗಳೂರು ಮಧ್ಯೆ 2 ವಿಮಾನಗಳು ಸಂಚರಿಸಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.