ಕೋವಿಡ್ ಪರೀಕ್ಷೆಗಳ ಪ್ರಮಾಣ ದೇಶದಲ್ಲಿಲ್ಲ ಸಮಾನ!
ಅತಿ ಹೆಚ್ಚು ಪ್ರಮಾಣದಲ್ಲಿ ಕೋವಿಡ್-19 ಪರೀಕ್ಷೆಗಳನ್ನು ನಡೆಸುತ್ತಿರುವ ದೇಶಗಳಲ್ಲಿ ಭಾರತವೂ ಒಂದು ಎನ್ನುವುದು ಉತ್ತಮ ಸಂಗತಿಯೇ ಆದರೂ, ಜನಸಂಖ್ಯೆಗೆ ಹೋಲಿಸಿದರೆ, ನಮ್ಮಲ್ಲಿನ ಪರೀಕ್ಷೆಗಳ ಪ್ರಮಾಣ ಇನ್ನೂ ಕಡಿಮೆಯೇ ಇದೆ ಎನ್ನುವುದು ಅರ್ಥವಾಗುತ್ತದೆ. ಎಲ್ಲಕ್ಕಿಂತ ಕಳವಳಕಾರಿ ಸಂಗತಿಯೆಂದರೆ, ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರುತ್ತಲೇ ಇದ್ದರೂ, ಕೆಲವು ರಾಜ್ಯಗಳೀಗ ಪರೀಕ್ಷೆಗಳ ಪ್ರಮಾಣವನ್ನೇ ತಗ್ಗಿಸಿಬಿಟ್ಟಿರುವ ಆರೋಪ ಎದುರಾಗುತ್ತಿದೆ. ಇದರ ಪರಿಣಾಮವಾಗಿ, ಆ ರಾಜ್ಯಗಳಲ್ಲಿ ಸೋಂಕಿತರ ಸಂಖ್ಯೆ ಕಡಿಮೆ ದಾಖಲಾಗಲಾರಂಭಿಸಿದೆಯಾದರೂ, ಹೀಗೆ ಮಾಡುವುದು ಅಪಾಯಕ್ಕೆ ಆಹ್ವಾನ ಕೊಟ್ಟಂತೆಯೇ ಸರಿ ಎಂದು ತಜ್ಞರು ಎಚ್ಚರಿಸುತ್ತಿದ್ದಾರೆ. ಆದರೆ, ಇನ್ನೊಂದೆಡೆ ಕರ್ನಾಟಕದಲ್ಲಿ ಮೇ 20ರಿಂದ ಕೋವಿಡ್ ಸೋಂಕು ಪತ್ತೆ ಪರೀಕ್ಷೆಗಳಲ್ಲಿ ಅಭೂತಪೂರ್ವ ಏರಿಕೆ ಕಂಡಿರುವುದು ಗಮನಾರ್ಹ ಸಂಗತಿ…
ಹೊಸ ಫೋಟೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ