ಹೊಲಿಗೆ ಯಂತ್ರಗಳ ವಿತರಣೆ
Team Udayavani, Jun 1, 2020, 3:39 PM IST
ಸಿರುಗುಪ್ಪ: ಜಿಲ್ಲಾ ಪಂಚಾಯಿತಿ ಕೈಗಾರಿಕಾ ಅಭಿವೃದ್ಧಿ ಅನುದಾನದಲ್ಲಿ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಿಸಲಾಯಿತು.
ಸಿರುಗುಪ್ಪ: ಗ್ರಾಮಾಂತರ ಪ್ರದೇಶದ ಹೆಣ್ಣುಮಕ್ಕಳು ತಮ್ಮ ಆರ್ಥಿಕತೆಯನ್ನು ಹೆಚ್ಚಿಸಿಕೊಳ್ಳಲು ಬಟ್ಟೆ ಹೊಲಿಯುವುದು ಸೇರಿದಂತೆ ಅನೇಕ ಸಣ್ಣಪುಟ್ಟ ಗುಡಿ ಕೈಗಾರಿಕೆಗಳಲ್ಲಿ ತೊಡಗಿಸಿಕೊಂಡರೆ ಅನುಕೂಲವಾಗುತ್ತದೆ ಎಂದು ಶಾಸಕ ಎಂ.ಎಸ್.ಸೋಮಲಿಂಗಪ್ಪ ತಿಳಿಸಿದರು.
ನಗರದ ತಾಪಂ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಕೈಗಾರಿಕಾ ಅಭಿವೃದ್ಧಿ ಅನುದಾನದಲ್ಲಿ 10 ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಿ ಮಾತನಾಡಿ, ಇಂದು ಮನೆಯನ್ನು ನಡೆಸಲು ದುಡಿಮೆ ಅಗತ್ಯವಿದೆ. ಇದರಿಂದ ಮಹಿಳೆಯರು ಮನೆಯಲ್ಲಿಯೇ ತಮ್ಮ ಕೈಲಾದ ಗುಡಿ ಕೈಗಾರಿಕೆಗಳಲ್ಲಿ ತೊಡಗಿಸಿಕೊಂಡು ಅದರಲ್ಲಿ ಬರುವ ಆದಾಯದಿಂದ ಉತ್ತಮ ಬದುಕನ್ನು ಕಟ್ಟಿಕೊಳ್ಳಬೇಕೆಂದು ಹೇಳಿದರು.
ಜಿಪಂ ಸದಸ್ಯ ಎಂ. ಕೋಟೇಶ್ವರರೆಡ್ಡಿ, ತಾಪಂ ಅಧ್ಯಕ್ಷೆ ದೇವಮ್ಮ ಪಕ್ಕೀರಪ್ಪ, ಉಪಾಧ್ಯಕ್ಷೆ ಅಂಜಿನಮ್ಮ ತಿಮ್ಮಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ವೈ. ಶಂಕ್ರಪ್ಪ, ತಾಪಂ ಇ.ಒ. ಶಿವಪ್ಪ ಸುಬೇದಾರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
Ballari; ಮೃ*ತ ಬಾಣಂತಿಯರ ಮನೆಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.