ಶಿರ್ವ: ಎಸ್‌ಎಲ್‌ಆರ್‌ಎಂ ಘಟಕದ ಕಟ್ಟಡ ಪೂರ್ಣ

Team Udayavani, Jun 2, 2020, 5:29 AM IST

ಶಿರ್ವ: ಎಸ್‌ಎಲ್‌ಆರ್‌ಎಂ ಘಟಕದ ಕಟ್ಟಡ ಪೂರ್ಣ

ಶಿರ್ವ: ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿ ಸುಮಾರು 10 ಲ. ರೂ. ವೆಚ್ಚದಲ್ಲಿ ಶಿರ್ವ ಗ್ರಾ.ಪಂ. ವ್ಯಾಪ್ತಿಯ ಮಟ್ಟಾರು ಡಂಪಿಂಗ್‌ ಯಾರ್ಡ್‌ನಲ್ಲಿ ಎಸ್‌ಎಲ್‌ಆರ್‌ಎಂ ಘಟಕದ ಕಟ್ಟಡ‌ ಕಾಮಗಾರಿ ಪೂರ್ಣಗೊಂಡಿದೆ.

ಉಡುಪಿ ಜಿ.ಪಂ. ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ವಿಭಾಗದ ನಿರ್ಲಕ್ಷéದಿಂದಾಗಿ ಘನತ್ಯಾಜ್ಯ ವಿಲೇವಾರಿ ಘಟಕದ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳದೆ ಕಸ ನಿರ್ವಹಣೆ ಹಾಗೂ ವಿಲೇವಾರಿ ಸಮಸ್ಯೆಯಾಗಿ ಪರಿಣಮಿಸಿತ್ತು. ಗ್ರಾ.ಪಂ. ಆಡಳಿತ ಸಮಸ್ಯೆ ನಿವಾರಣೆಗಾಗಿ ಕಸ ವಿಲೇವಾರಿ ಘಟಕದ ಕಟ್ಟಡ ನಿರ್ಮಾಣಕ್ಕೆ ಪ್ರಥಮ ಆದ್ಯತೆ ನೀಡಿದ್ದರೂ,ಕಟ್ಟಡ ಪೂರ್ತಿಗೊಳಿಸದೆ ಇಲಾಖೆ ಮೀನ ಮೇಷ ಎಣಿಸಿತ್ತು.

ವರದಿ ಫಲಶ್ರುತಿ
ಉಡುಪಿ ಜಿ.ಪಂ., ಸ್ವಚ್ಛ ಭಾರತ್‌ ಮಿಷನ್‌(ಗ್ರಾಮೀಣ) ಯೋಜನೆಯಡಿ ನನೆಗುದಿಗೆ ಬಿದ್ದ ಶಿರ್ವ ಗ್ರಾ. ಪಂ. ವ್ಯಾಪ್ತಿಯ ಮಟ್ಟಾರು ಡಂಪಿಂಗ್‌ ಯಾರ್ಡ್‌ ನಲ್ಲಿನ ಎಸ್‌ಎಲ್‌ಆರ್‌ಎಂ ಘಟಕದ ಕಟ್ಟಡ ಕಾಮಗಾರಿಯ ಬಗ್ಗೆ ಉದಯವಾಣಿ ಮಾ. 12ರಂದು ಸಚಿತ್ರ ವರದಿ ನೀಡಿತ್ತು. ವರದಿಗೆ ಸ್ಪಂದಿಸಿದ ಇಲಾಖೆ ಅರ್ಧ ದಲ್ಲಿಯೇ ನಿಂತಿದ್ದ ಕಾಮಗಾರಿ ಪ್ರಾರಂಭಿಸಲು ಮುಂದಾಗಿದ್ದರೂ ಲಾಕ್‌ಡೌನ್‌ನಿಂದಾಗಿ ವಿಳಂಬವಾಗಿತ್ತು. ಲಾಕ್‌ಡೌನ್‌ ತೆರವಾದ ಕೂಡಲೇ ಕಾಮಗಾರಿ ಪ್ರಾರಂಭಿಸಿ ಜಿ.ಪಂ. ಪಂಚಾಯತ್‌ ರಾಜ್‌ಎಂಜಿನಿಯರಿಂಗ್‌ ವಿಭಾಗ ಕಟ್ಟಡ ಪೂರ್ತಿಗೊಳಿಸಿದ್ದು, ಕಸ ಸಂಗ್ರಹಿಸಿ ಇಡಲು ಇದ್ದ ಜಾಗದ ಕೊರತೆ ನಿವಾರಣೆಯಾಗಿದೆ.

ಸಾರ್ವಜನಿಕರ ಸಹಕಾರ ಅಗತ್ಯ
ಗ್ರಾ.ಪಂ.ವ್ಯಾಪ್ತಿಯಲ್ಲಿ ಸೋಮವಾರ, ಬುಧವಾರ ಹಾಗೂ ಶುಕ್ರವಾರ ಅಂಗಡಿ ಹಾಗೂ ವಾಣಿಜ್ಯ ಕೇಂದ್ರ ಗಳಿಂದ ಹಸಿ ಮತ್ತು ಒಣ ಕಸವನ್ನು ಸಂಗ್ರಹಿಸಿ ಡಂಪಿಂಗ್‌ ಯಾರ್ಡ್‌ನಲ್ಲಿ ನಿರ್ವಹಣೆ ಮಾಡಲಾಗುತ್ತಿದೆ . ಪಂಚಾಯತ್‌ ವ್ಯಾಪ್ತಿಯಲ್ಲಿ ಮನೆ ಮನೆಗೆ ಹೋಗಿ ಕಸ ಸಂಗ್ರಹಿಸುವ ವ್ಯವಸ್ಥೆ ಕಲ್ಪಿಸಲಾಗಿದ್ದು , ಗ್ರಾಮಸ್ಥರು ಹಸಿ ಮತ್ತು ಒಣ ಕಸವನ್ನು ಬೇರೆ ಬೇರೆಯಾಗಿ ನೀಡಬೇಕು.ನಾಗರಿಕರು ರಸ್ತೆ ಬದಿಯಲ್ಲಿ ಕಸ,ತ್ಯಾಜ್ಯ ಸುರಿಯದೆ ಗ್ರಾಮದ ಸ್ವತ್ಛತೆಯನ್ನು ಕಾಪಾಡುವಲ್ಲಿ ಪಂಚಾಯತ್‌ನೊಂದಿಗೆ ಸಹಕರಿಸಬೇಕು ಎಂದು ಶಿರ್ವ ಪಿಡಿಒ ಅನಂತ ಪದ್ಮನಾಭ ನಾಯಕ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

3

Udupi: ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಗಾಯ

Brahmavar

Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.