ವಿದ್ಯುತ್‌ ಕ್ಷೇತ್ರದ ಖಾಸಗೀಕರಣ ಬೇಡ

Team Udayavani, Jun 3, 2020, 6:56 AM IST

ವಿದ್ಯುತ್‌ ಕ್ಷೇತ್ರದ ಖಾಸಗೀಕರಣ ಬೇಡ

ಹೊಸದುರ್ಗ: ವಿದ್ಯುತ್‌ ಕಾಯ್ದೆಗೆ ಪ್ರಸ್ತಾಪಿತ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಮುಂದಾಗಿರುವುದನ್ನು ವಿರೋಧಿಸಿ ಇಲ್ಲಿನ ಹೊಸದುರ್ಗ ತಾಲೂಕಿನ ಶ್ರೀರಾಂಪುರ ಬೆಸ್ಕಾಂ ಇಲಾಖೆಯ ನೌಕರರು ಬೆಸ್ಕಾಂ ಕಚೇರಿ ಎದುರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನೆಡೆಸಿದರು.

ಕೇಂದ್ರ ಸರ್ಕಾರ 2003 ಪ್ರಸ್ತಾಪಿತ ತಿದ್ದುಪಡಿ ತರಲು ಹೊರಟಿರುವ ಕಾಯ್ದೆಯು ಕಾರ್ಮಿಕ ವಿರೋಧಿ ನೀತಿಯಾಗಿದೆ ಹಾಗೂ ಈ ತಿದ್ದುಪಡಿ ಕಾಯ್ದೆಯಿಂದ ವಿದ್ಯುತ್‌ ಕ್ಷೇತ್ರದಲ್ಲಿ ಖಾಸಗೀಕರಣ ಹಾಗೂ ಹೊರಗುತ್ತಿಗೆ ತರಲು ಮುಂದಾಗಿದೆ. ಇದರಿಂದ ನೌಕರರು, ಜನಸಾಮಾನ್ಯರು ಹಾಗೂ ರೈತರಿಗೂ ಹೊರೆಯಾಗಿದೆ. ಕಾರ್ಮಿಕರು, ಜನಸಾಮಾನ್ಯರು ಹಾಗೂ ರೈತರ ಹಿತದೃಷ್ಟಿಯಿಂದ ಯಾವುದೇ ಕಾರಣಕ್ಕೂ ಈ ಕಾಯ್ದೆಗೆ ತಿದ್ದುಪಡಿ ತರುವುದು ಬೇಡ ಎಂದು ಪ್ರತಿಭಟನಾಕರರು ಸರ್ಕಾರವನ್ನು ಒತ್ತಾಯಿಸಿದರು.

ಬೆಸ್ಕಾಂ ನೌಕರರ ಸಂಘದ ಅಧ್ಯಕ್ಷ ಮುನಾವರ್‌, ಕಾರ್ಯದರ್ಶಿ ಎ.ಓಂಕಾರಮೂರ್ತಿ ಹಾಗೂ ಬೆಸ್ಕಾಂ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್

Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

7

Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

6(1

Kundapura: ಹತ್ತೂರು ಸೇರುವ ಮುಳ್ಳಿಕಟ್ಟೆಗೆ ಬೇಕು ಬಸ್‌ ನಿಲ್ದಾಣ

ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.