ಅಂತಿಮ ಪದವಿ ಪರೀಕ್ಷೆ ರದ್ದು: ಗೊಂದಲ

Team Udayavani, Jun 3, 2020, 8:15 AM IST

ಅಂತಿಮ ಪದವಿ ಪರೀಕ್ಷೆ ರದ್ದು: ಗೊಂದಲ

ಮುಂಬಯಿ, ಜೂ. 2: ಹಿಂದಿನ ಸೆಮಿಸ್ಟರ್‌ಗಳಲ್ಲಿನ ಸಾಧನೆಯ ಆಧಾರದ ಮೇಲೆ ಎಲ್ಲಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬಡ್ತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಘೋಷಿಸಿದ ಒಂದು ದಿನದ ನಂತರ ಕಾಲೇಜುಗಳು ಮತ್ತು ವಿದ್ಯಾರ್ಥಿಗಳು ಗೊಂದಲಕ್ಕೊಳಗಾಗಿದ್ದಾರೆ.

ಇದು ವಿದ್ಯಾರ್ಥಿಗಳ ಮುಂದಿನ ಉನ್ನತ ಶಿಕ್ಷಣ ಯೋಜನೆಗಳ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬ ಬಗ್ಗೆ ಕೆಲವರಿಗೆ ಖಚಿತವಿಲ್ಲವಾದರೂ, ಕಾಲೇಜುಗಳು ಸಹ ಮುಂಬರುವ ವಾರಗಳಲ್ಲಿ ಈ ನಿರ್ಧಾರವನ್ನು ಹೇಗೆ ಅನ್ವಯಿಸುತ್ತವೆ ಎಂಬ ಬಗ್ಗೆ ಗೊಂದಲಕ್ಕೀಡಾಗಿದ್ದಾರೆ ಎನ್ನಲಾಗಿದೆ.

ಈ ನಿರ್ಧಾರವು ಹಿಂದಿನ ಸೆಮಿಸ್ಟರ್‌ಗಳ ಪತ್ರಿಕೆಗಳ ಬ್ಯಾಕ್‌ಲಾಗ್‌ ಹೊಂದಿರುವ ವಿದ್ಯಾರ್ಥಿಗಳ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುವುದನ್ನು ಸರಕಾರ ಅಥವಾ ವಿಶ್ವವಿದ್ಯಾನಿಲಯವು ಸ್ಪಷ್ಟಪಡಿಸುವ ಅಗತ್ಯವಿದೆ. ಈ ನಿರ್ಧಾರವು ಸ್ನಾತಕೋತ್ತರ ವಿದ್ಯಾರ್ಥಿಗಳಿಗೂ ಅನ್ವಯವಾಗುತ್ತದೆಯೆ ಎಂದು ನಮಗೆ ಖಚಿತವಿಲ್ಲ ಎಂದು ದಕ್ಷಿಣ ಮುಂಬಯಿ ಕಾಲೇಜಿನ ಹಿರಿಯ ಪ್ರಾಧ್ಯಾಪಕರೊಬ್ಬರು ಹೇಳಿದ್ದಾರೆ.

ಕೆಲವೆಡೆ ಈಗಾಗಲೇ ಅಂತಿಮ ಸೆಮಿಸ್ಟರ್‌ನ ಎರಡು ಅಥವಾ ಹೆಚ್ಚಿನ ಪತ್ರಿಕೆಗಳಿಗೆ ಪರೀಕ್ಷೆ ನಡೆದಿವೆ. ಕಾಲೇಜು ನಮಗೆ ಹೇಗೆ ಗ್ರೇಡ್‌ ನೀಡುತ್ತವೆ ಎಂಬುವುದು ನಮಗೆ ಆತಂಕ ತಂದಿದೆ. ಪರೀಕ್ಷೆಗಳ ಸ್ಥಿತಿ ಮತ್ತು ವಿದ್ಯಾರ್ಥಿಗಳ ಭಡ್ತಿ ಬಗ್ಗೆ ಸರಕಾರದಿಂದ ಹಲವಾರು ಹೊಸ ನಿರ್ಧಾರಗಳು ಬರುತ್ತಿರುವುದರಿಂದ, ನಮ್ಮ ಸ್ಥಾನಮಾನದ ಬಗ್ಗೆ ನಮಗೆ ಗೊಂದಲವಿದೆ ಎಂದು ವಿದ್ಯಾರ್ಥಿಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಸರಿಯಾದ ನಿರ್ಧಾರ ತೆಗೆದುಕೊಂಡಿದ್ದಕ್ಕೆ ನಮ‌ಗೆ ಖುಷಿಯಾಗಿದೆ ಎಂದು ಬಾಂದ್ರಾದ ಥಡೋಮಲ್‌ ಶಹಾನಿ ಎಂಜಿನಿಯರಿಂಗ್‌ ಕಾಲೇಜಿನ ಪ್ರಾಂಶುಪಾಲ ಗೋಪ ಕುಮಾರನ್‌ ಥಾಂಪಿ ಹೇಳಿದ್ದಾರೆ.

ಟಾಪ್ ನ್ಯೂಸ್

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

1-wewqe

Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ

mumbai1

ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್‌ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ

ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್‌ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

Belapu

ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ

8

Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ

1-reee

Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.