ಹಿರಿಯಡ್ಕ: ವಿಚಾರಣಾಧೀನ ಕೈದಿ ಸಾವು
Team Udayavani, Jun 3, 2020, 10:10 AM IST
ಹಿರಿಯಡ್ಕ: ಉಡುಪಿ ಜಿಲ್ಲಾ ಕಾರಾಗೃಹದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ವಿಚಾರಣಾಧೀನ ಕೈದಿ ಶಿವಮೊಗ್ಗದ ಟಿಪ್ಪು ನಗರ ನಿವಾಸಿ ಸಯ್ಯದ್ ಮೆಹಬೂಬ್ ಪಾಷಾ (58) ಮಂಗಳವಾರ ಬೆಳಗ್ಗಿನ ಜಾವ ಮೃತಪಟ್ಟಿದ್ದಾರೆ.
ಜೂನ್ 2019ರಿಂದ ಬಂಧನದಲ್ಲಿದ್ದ ಅವರು ಮಧುಮೇಹ ಹಾಗೂ ರಕ್ತದೊತ್ತಡದಿಂದ ಬಳಲುತ್ತಿದ್ದು, ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ಹಲವು ಬಾರಿ ಚಿಕಿತ್ಸೆ ಕೊಡಿಸಲಾಗಿತ್ತು. ಮಂಗಳವಾರ ಬೆಳಗ್ಗಿನ ಜಾವ 12.35ಕ್ಕೆ ತೀವ್ರ ಅಸ್ವಸ್ಥಗೊಂಡ ಇವರನ್ನು ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಪರೀಕ್ಷಿಸಿದ ವೈದ್ಯರು ಕೈದಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ ಎಂದು ಜಿಲ್ಲಾ ಕಾರಾಗೃಹದ ಅಧೀಕ್ಷಕ ಶ್ರೀನಿವಾಸ ಲಿಖೀತ ಮಾಹಿತಿ ನೀಡಿದ್ದಾರೆ. ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್ನಿಂದ ಆಕ್ಷೇಪ
Pro Kabaddi League: ಪಾಟ್ನಾ ಪೈರೆಟ್ಸ್ ಪರಾಕ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.