ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಗದ ಗೌರವ ಧನ; ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ
Team Udayavani, Jun 3, 2020, 12:02 PM IST
ದಾವಣಗೆರೆ: ಕೋವಿಡ್-19 ನಿಯಂತ್ರಣಕ್ಕೆ ಅಹರ್ನಿಶಿ ಕೆಲಸ ಮಾಡುತ್ತಿರುವ 1.30 ಲಕ್ಷ ಜನ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಕಳೆದ ಮೂರು ತಿಂಗಳ ಗೌರವ ಧನ ನೀಡಿಲ್ಲ ಎಂದು ಎಐಟಿಯುಸಿ ರಾಜ್ಯ ಅಧ್ಯಕ್ಷ ಎಚ್.ಕೆ. ರಾಮಚಂದ್ರಪ್ಪ ದೂರಿದ್ಸಾರೆ.
ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತೆಯರು ಹೊಟ್ಟೆಗೆ ಇಲ್ಲದೆ ಕೆಲಸ ಮಾಡುತ್ತಿದ್ದಾರೆ. ಮೂರು ತಿಂಗಳ ಗೌರವ ಧನ ಕೊಡದೆ ಎಲ್ಲಾ ರೀತಿಯ ಕೆಲಸ ಮಾಡಿಸಿಕೊಳ್ಳುತ್ತಿರುವ ಸರ್ಕಾರ ದೊಡ್ಡ ಅನ್ಯಾಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ಮೂರು ತಿಂಗಳ ಗೌರವಧನ, ಅಗತ್ಯ ಸುರಕ್ಷತಾ ಪರಿಕರ ಜೊತೆಗೆ ಆರೋಗ್ಯ ವಿಮಾ ಸೌಲಭ್ಯ ಒದಗಿಸದೇ ಹೋದಲ್ಲಿ ಅನಿವಾರ್ಯವಾಗಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.