ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು, ಪಾನ್ ಸೇವನೆ ನಿಷೇಧ
Team Udayavani, Jun 3, 2020, 12:43 PM IST
ಬಾಗಲಕೋಟೆ: ಸರ್ಕಾರದ ಆದೇಶದನ್ವಯ ಜಿಲ್ಲಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಉತ್ಪನ್ನಗಳು ಹಾಗೂ ಪಾನ್ ಮಸಾಲ ಉತ್ಪನ್ನಗಳ ಸೇವನೆ ಮತ್ತು ಉಗುಳುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ| ಕೆ. ರಾಜೇಂದ್ರ ತಿಳಿಸಿದ್ದಾರೆ.
ದೇಶದಲ್ಲಿ
ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಹಾಗೂ ಇತರೆ ಸಾಂಕ್ರಾಮಿಕ ರೋಗಗಳು ಇತರರಿಗೆ ಹರಡುವುದನ್ನು ತಪ್ಪಿಸಿ ಹಾಗೂ ಪರಿಣಾಮಕಾರಿಯಾಗಿ ಕೋವಿಡ್-19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಮತ್ತು ಪಾನ್ ಮಸಾಲ ಉತ್ಪನ್ನಗಳ ಸೇವನೆ ಮತ್ತು ಉಗುಳುವುದನ್ನು ನಿಷೇಧಿಸಿದೆ. ಸಾರ್ವಜನಿಕರು ಇದನ್ನು ಉಲ್ಲಂಘಿಸಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.