ಸರ್ಕಾರಿ ಹಾಸ್ಟೇಲ್‌ಗೆ ವಲಸಿಗರು

Team Udayavani, Jun 3, 2020, 5:21 PM IST

03-June-20

ಸಾಂದರ್ಭಿಕ ಚಿತ್ರ

ಮುದ್ದೇಬಿಹಾಳ: ಢವಳಗಿ ಗ್ರಾಮದ ಹೊರ ವಲಯದಲ್ಲಿರುವ ಬಾಲಕಿಯರ ಸರ್ಕಾರಿ ವಸತಿ ನಿಲಯದ ಸಾಂಸ್ಥಿಕ ಕ್ವಾರಂಟೈನ್‌ ಕೇಂದ್ರಕ್ಕೆ ಮಂಗಳವಾರ ದಿಢೀರ್‌ನೆ ಮಹಾರಾಷ್ಟ್ರದ ಮುಂಬೈನಿಂದ ಬಂದಿರುವ 18 ವಲಸಿಗರನ್ನು ತಂದಿರಿಸಿದ್ದಕ್ಕೆ ಗ್ರಾಮಸ್ಥರಿಂದ ಆಕ್ರೋಶ ವ್ಯಕ್ತವಾಗಿದೆ.

ಮುಂಬೈ-ಗದಗ ರೈಲು ಮೂಲಕ ವಿಜಯಪುರಕ್ಕೆ ಬಂದಿದ್ದ ಇವರನ್ನು ಜಿಲ್ಲಾಡಳಿತದ ಸೂಚನೆ ಮೇರೆಗೆ ಸಾರಿಗೆ ಸಂಸ್ಥೆ ಬಸ್‌ ಮೂಲಕ ವಸತಿ ನಿಲಯಕ್ಕೆ ಕರೆತಂದಿದ್ದು ಸರಿಯಲ್ಲ. ತಾಳಿಕೋಟೆ ಭಾಗದ 10, ಮಾವಿನಭಾವಿ, ಮಾದಿನಾಳದ ತಲಾ 4 ಜನರನ್ನು ಇಲ್ಲಿ ಇರಿಸಲಾಗಿದೆ. ಈ ಮೊದಲು ಇಲ್ಲಿ 197 ಜನರನ್ನು ಇರಿಸಲಾಗಿತ್ತು. ಅವರೆಲ್ಲರೂ ಕ್ವಾರಂಟೈನ್‌ ಅವಧಿ ಮುಗಿಸಿ ತಮ್ಮೂರುಗಳಿಗೆ ತೆರಳಿದ್ದಾರೆ. ಎಲ್ಲ ಮುಗಿದ ಮೇಲೆ ಅತಿ ಹೆಚ್ಚಿನ ಸೋಂಕು ಇರುವ ಮಹಾರಾಷ್ಟ್ರ ವಲಸಿಗರನ್ನು ಮತ್ತೇ ತಂದಿರಿಸಿದ್ದು ಸರಿಯಲ್ಲ, ನಮ್ಮ ಗ್ರಾಪಂ ವ್ಯಾಪ್ತಿ ಜನರನ್ನು ತಂದಿರಿಸಿದ್ದರೆ ಒಪ್ಪಿಕೊಳ್ಳಬಹುದಿತ್ತು. ಈಗ ಬೇರೆ ಬೇರೆ ಜನರನ್ನು ತಂದಿರಿಸುತ್ತಿರುವುದು ಅಪಾಯಕ್ಕೆ ಆಹ್ವಾನ ನೀಡಿದಂತಾಗುವ ಸಂಭವ ಇದೆ ಎಂದು ಗ್ರಾಪಂ ಸದಸ್ಯ ಕುಮಾರೆಪ್ಪ ಕೋರಿ ಅಸಮಾಧಾನ ತೋಡಿಕೊಂಡಿದ್ದಾರೆ.

ಗೊಂದಲ: ವಸತಿ ನಿಲಯದಲ್ಲಿದ್ದ ಎಲ್ಲರೂ ಸಾಂಸ್ಥಿಕ ಕ್ವಾರಂಟೈನ್‌ ಅವಧಿ ಮುಗಿಸಿ ತಮ್ಮೂರಿಗೆ ತೆರಳಿದ್ದರಿಂದ ಕೇಂದ್ರದ ಉಸ್ತುವಾರಿ ಸಿಬ್ಬಂದಿಯನ್ನು ಕರ್ತವ್ಯದಿಂದ ಬಿಡುಗಡೆ ಮಾಡಲಾಗಿತ್ತು. ಈಗ ದಿಢೀರ್‌ 18 ಜನರನ್ನು ತಂದಿರಿಸಿದ ಮಾಹಿತಿ ತಿಳಿದ ಅಧಿಕಾರಿಗಳು ಕೆಲ ಹೊತ್ತು ಗೊಂದಲಕ್ಕೀಡಾಗಿದ್ದರು. ನಂತರ ಪರಿಸ್ಥಿತಿ ಎದುರಿಸಲು ಸಜ್ಜಾದ ತಾಲೂಕಾಡಳಿತ ತರಾತುರಿಯಲ್ಲಿ ಬಿಇಒ ಅವರನ್ನು ಕೇಂದ್ರಕ್ಕೆ ಕಳಿಸಿ ಸಿಬ್ಬಂದಿಗೆ ಕರೆ ಮಾಡಿ ಕ್ವಾರಂಟೈನ್‌ಗೆ ವ್ಯವಸ್ಥೆ ಮಾಡಿತು.

ಟಾಪ್ ನ್ಯೂಸ್

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.