ರಾಜ್ಯದಲ್ಲಿ ಹೆಚ್ಚುತ್ತಿದೆ ಕೋವಿಡ್ ಕಳವಳ: ರಾಜ್ಯದಲ್ಲಿ ಮತ್ತೆ 267 ಜನರಿಗೆ ಕೋವಿಡ್ ಸೋಂಕು
Team Udayavani, Jun 3, 2020, 6:55 PM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಇಂದು ರಾಜ್ಯದಲ್ಲಿ ಮತ್ತೆ 263 ಹೊಸ ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದೆ.
ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 4063ಕ್ಕೆ ಏರಿಕೆಯಾಗಿದೆ. ಇದರಲ್ಲಿ 1514 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ 53 ಜನರು ಸೋಂಕಿನ ಕಾರಣದಿಂದ ಮರಣ ಹೊಂದಿದ್ದಾರೆ. ಇಬ್ಬರು ಸೋಂಕಿತರು ಕೋವಿಡ್ ಅಲ್ಲದ ಕಾರಣದಿಂದ ಮರಣ ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
Congress ಸರಕಾರ 2018 ರಲ್ಲಿ ಜಿ.ಟಿ.ದೇವೇಗೌಡರನ್ನು ಬಂಧಿಸಲು ಮುಂದಾಗಿತ್ತು: ರೇವಣ್ಣ ಬಾಂಬ್
Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Video: ಮದುವೆ ಮೆರವಣಿಗೆಯ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು
MGM: ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜು; ಅಮೃತ ಮಹೋತ್ಸವ
SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್ ಬ್ಯಾಟರ್
Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ
Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.