ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್
Team Udayavani, Jun 3, 2020, 7:29 PM IST
ಬೆಂಗಳೂರು: ಅರಬ್ಬಿ ಸಮುದ್ರದ ಭಾಗದಲ್ಲಿ ಸೃಷ್ಟಿಯಾಗಿರುವ ನಿಸರ್ಗ ಚಂಡಮಾರುತದ ಪ್ರಭಾವದಿಂದ ರಾಜ್ಯದ ಕರಾವಳಿ, ಮಲೆನಾಡು ಹಾಗೂ ಪಶ್ಚಿಮಘಟ್ಟದ ಭಾಗದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಈಗಾಗಲೇ ಉತ್ತಮ ಮಳೆಯಾಗುತ್ತಿದೆ. ಮುಂದಿನ ಎರಡು ದಿನಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ 115 ರಿಂದ 205 ಮಿ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಈ ಭಾಗದಲ್ಲಿ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಿದೆ.
ಇನ್ನು ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಹಾಗೂ ಹಾಸನ ಹಾಗೂ ಧಾರವಾಡ, ಹಾವೇರಿ, ಬೆಳಗಾವಿ ಜಿಲ್ಲೆಗಳಲ್ಲಿಯೂ ಮುಂದಿನ ಎರಡು ದಿನ 65 ರಿಂದ 115 ಮಿ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್‍ನ ಎಚ್ಚರಿಕೆ ನೀಡಲಾಗಿದೆ.
ಉಳಿದಂತೆ ಬುಧವಾರ ಬೆಳಗ್ಗೆಯ ಹವಾಮಾನ ಇಲಾಖೆಯ ಅಂಕಿ ಅಂಶದ ಪ್ರಕಾರ ಮಂಗಳವಾರ ದಾವಣಗೆರೆಯ ಉಚ್ಚಂಗಿ ದುರ್ಗದಲ್ಲಿ ಅತಿ ಹೆಚ್ಚು 8 ಸೆಂ.ಮೀ ಮಳೆಯಾಗಿದೆ. ಉತ್ತರ ಕನ್ನಡದ ಕಿರವತ್ತಿಯಲ್ಲಿ 7, ಮಂಗಳೂರು ವಿಮಾನ ನಿಲ್ದಾಣ 6, ದಕ್ಷಿಣ ಕನ್ನಡದ ಪಣಂಬೂರು, ಬೀದರ್‍ನ ಹುಮನಾಬಾದ್, ಗದಗದ ನರಗುಂದ, ದಾವಣಗೆರೆಯ ಸಂತೆಬೆನ್ನೂರಿನಲ್ಲಿ ತಲಾ 5 ಸೆಂ.ಮೀ ಮಳೆಯಾಗಿರುವುದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Kaup town: ಟ್ರಾಫಿಕ್ ಒತ್ತಡ, ಪಾರ್ಕಿಂಗ್ ಕಿರಿಕಿರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.