ಕೋವಿಡ್-19: ಮುಂಜಾಗ್ರತೆ ಅಗತ್ಯ
Team Udayavani, Jun 4, 2020, 5:39 AM IST
ಚಾಮರಾಜನಗರ: ಕೋವಿಡ್-19 ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ ಹಾಗೂ ಆರೋಗ್ಯದ ಹಿತದೃಷ್ಟಿಯಿಂದ ಹೋಟೆಲ್, ರೆಸ್ಟೋರೆಂಟ್ಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಸೂಚಿಸಿದರು.
ನಗರದಲ್ಲಿ ಜಿಲ್ಲೆಯಲ್ಲಿ ಹೋಟೆಲ್, ರೆಸ್ಟೋರೆಂಟ್ ಸೇವೆ ಆರಂಭದ ಸಭೆಯಲ್ಲಿ ಮಾತನಾಡಿ, ಕಡ್ಡಾಯವಾಗಿ ಥರ್ಮಲ್ ಸ್ಕ್ಯಾನಿಂಗ್ ಮಾಡಬೇಕು. ಭೌತಿಕ ಅಂತರ ಕಾಯ್ದುಕೊಳ್ಳಬೇಕು. ಮಾಸ್ಕ್ ಧರಿಸಬೇಕು. ಈ ಬಗ್ಗೆ ಸೂಚನಾ ಫಲಕಗಳನ್ನು ಅಳವಡಿಸಬೇಕು. ಹೋಟೆಲ್ ಆಸನದ ಸಾಮರ್ಥ್ಯದ ಶೇ. 50ರಷ್ಟು ಗ್ರಾಹಕರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂದರು.
ಏಕಕಾಲದಲ್ಲಿ ಹೆಚ್ಚು ಜನರು ಹೋಟೆಲ್ನಲ್ಲಿ ಕುಳಿತುಕೊಳ್ಳುವಂತಿಲ್ಲ. ಬಹಳ ಮುಖ್ಯವಾಗಿ ಆಡುಗೆ ಮನೆಯಲ್ಲಿ ಸ್ವತ್ಛತೆ ಕಾಪಾಡಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.