ಸರಕಾರದ ನೆರವು ಪಡೆಯಲು ರೈತರು ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಕೊಳ್ಳಿ : ಬಿ.ಸಿ.ಪಾಟೀಲ್
Team Udayavani, Jun 4, 2020, 1:46 PM IST
ಬೆಂಗಳೂರು : ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ ಜೊತೆಗೆ ರಾಜ್ಯ ಸರ್ಕಾರದ ಹಲವಾರು ಪ್ಯಾಕೇಜ್ ಸೇರಿ ನೆರವುವುಗಳನ್ನು ಪಡೆಯಲು ರೈತರು ಆದಷ್ಟು ಶೀಘ್ರ ವಾಗಿ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡದ ರೈತರು ಶೀಘ್ರ ಜೋಡಣೆ ಮಾಡಲು ಸಚಿವರು ಮನವಿ ಮಾಡಿದ್ದಾರೆ.
ಮೆಕ್ಕೆಜೋಳ ಹಾಗೂ ಹೂವು ಬೆಳೆದ ರೈತರಿಗೆ ಮುಖ್ಯಮಂತ್ರಿಯವರು ಹತ್ತು ಲಕ್ಷ ರೈತರಿಗೆ ತಲಾ ಐದು ಸಾವಿರದಂತೆ ಪರಿಹಾರ ಧನದ ಮೊದಲ ಕಂತು ಬಿಡುಗಡೆ ಮಾಡಿದ್ದಾರೆ. ಇದಕ್ಕೆ ಆನ್ ಲೈನ್ ಮೂಲಕ ಪರಿಹಾರ ಯೋಜನೆಗೆ ಚಾಲನೆ ನೀಡಲಾಗಿದೆ. ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಸಂಖ್ಯೆ ಜೋಡಣೆ ಮಾಡಿದ ರೈತರಿಗೆ ಪರಿಹಾರ ಹೋಗಿದೆ. ಆದರೆ ಇನ್ನೂ ಕೆಲವು ರೈತರು ತಮ್ಮ ಬ್ಯಾಂಕ್ ಖಾತೆ ಸಂಖ್ಯೆಯನ್ನು ಆಧಾರ್ ಸಂಖ್ಯೆಗೆ ಜೋಡಣೆ ಮಾಡಿಲ್ಲ. ಹೀಗಾಗಿ ತಕ್ಷಣ ಮಾಡಬೇಕು ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
MUST WATCH
ಹೊಸ ಸೇರ್ಪಡೆ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.