ಹಲ್ಕಾವಟಗಿ ಕ್ವಾರಂಟೈನ್ನಿಂದ ಬಿಡುಗಡೆ
Team Udayavani, Jun 4, 2020, 4:06 PM IST
ಸಾಂದರ್ಭಿಕ ಚಿತ್ರ
ಮುದಗಲ್ಲ: ಹಲ್ಕಾವಟಗಿ ಗ್ರಾಮದ ಸರಕಾರಿ ಫ್ರೌಡಶಾಲೆ ಕ್ವಾರಂಟೈನ್ ಕೇಂದ್ರದಲ್ಲಿ ಲಿಂಗಸುಗೂರು ತಹಶೀಲ್ದಾರ್ ಅನುಮತಿ ಮೇರೆಗೆ 14 ದಿನಗಳ ಕ್ವಾರಂಟೈನ್ ಅವಧಿ ಪೂರೈಸಿ ನೆಗೆಟಿವ್ ವರದಿ ಬಂದ ಹಿನ್ನೆಲೆಯಲ್ಲಿ ಮೂವರಿಗೆ ಹೋಂ ಕ್ವಾರಂಟೈನ್ ಮುದ್ರೆ ಹಾಕಿ ಬಿಡುಗಡೆ ಮಾಡಲಾಯಿತು.
ಹಲ್ಕಾವಟಗಿ ಪಂಚಾಯತ ಅಭಿವೃದ್ಧಿ ಅಧಿಕಾರಿ ನರಸಪ್ಪ ನಾಗರಹಾಳ, ವೈದ್ಯಾಧಿಕಾರಿ ಡಾ| ಸಚಿನ ಮತ್ತು ಶಿಕ್ಷಕ ಶಿವಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.