“ಮಜ್ಜಿಗೆಪಾದೆ ತ್ಯಾಜ್ಯ ಘಟಕಕ್ಕೆ ಪರ್ಯಾಯ ವ್ಯವಸ್ಥೆ’

Team Udayavani, Jun 5, 2020, 5:12 AM IST

“ಮಜ್ಜಿಗೆಪಾದೆ ತ್ಯಾಜ್ಯ ಘಟಕಕ್ಕೆ ಪರ್ಯಾಯ ವ್ಯವಸ್ಥೆ’

ಮಲ್ಪೆ: ಅಂಬಲಪಾಡಿ ಗ್ರಾ.ಪಂ. ವ್ಯಾಪ್ತಿಯ ಕಿದಿಯೂರು ಮಜ್ಜಿಗೆಪಾದೆ ಎನ್ನುವಲ್ಲಿ ನಿರ್ಮಿಸಲು ಉದ್ದೇಶಿಸಿರುವ ಘನ ತ್ಯಾಜ್ಯ ನಿರ್ವಹಣ ಘಟಕದ ಬಗ್ಗೆ ಗೊಂದಲವಿದ್ದು, ಸ್ಥಳೀಯರ ವಿರೋಧದ ಹಿನ್ನೆಲೆಯಲ್ಲಿ ಪಂಚಾಯತ್‌ ಅಧ್ಯಕ್ಷರು, ಅಭಿವೃದ್ಧಿ ಅಧಿಕಾರಿ ಸೇರಿದಂತೆ ಸ್ಥಳೀಯ ಸದಸ್ಯರೊಂದಿಗೆ ಶಾಸಕ ಕೆ. ರಘುಪತಿ ಭಟ್‌ ಅವರು ತ್ಯಾಜ್ಯ ಘಟಕಕ್ಕೆ ಗುರುತಿಸಿರುವ ಜಾಗಕ್ಕೆ ಭೇಟಿ ನೀಡಿ ಸ್ಥಳೀಯ ನಿವಾಸಿಗಳೊಂದಿಗೆ ಚರ್ಚೆ ನಡೆಸಿದರು.

ಗ್ರಾ.ಪಂ. ಗುರುತಿಸಿರುವ ಜಾಗದಲ್ಲಿ ಘನ ತ್ಯಾಜ್ಯ ನಿರ್ವಹಣ ಘಟಕ ನಿರ್ಮಿಸದಂತೆ ಸ್ಥಳೀಯರು ಶಾಸಕರಲ್ಲಿ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಈಗಾಗಲೇ ಘನ ತ್ಯಾಜ್ಯ ನಿರ್ವಹಣ ಘಟಕಕ್ಕೆ ಜಾಗವನ್ನು ಮೀಸಲಿರಿಸಿ ಸರಕಾರ ದಾಖಲೆಯನ್ನು ತಯಾರಿಸಿದೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಬೇರೆ ವ್ಯವಸ್ಥೆ ಮಾಡಲು ಪ್ರಯತ್ನಿಸುವುದಾಗಿ ಅವರು ಭರವಸೆ ನೀಡಿದರು.

ಜಿ.ಪಂ. ಅಧ್ಯಕ್ಷ ದಿನಕರ ಬಾಬು, ತಾ.ಪಂ. ಸದಸ್ಯ ರಾಜೇಂದ್ರ ಪಂದುಬೆಟ್ಟು, ಪ್ರವೀಣ್‌ ಶೆಟ್ಟಿ ಕಪ್ಪೆಟ್ಟು, ಅಂಬಲಪಾಡಿ ಗ್ರಾ.ಪಂ. ಅಧ್ಯಕ್ಷ ಪ್ರಮೋದ್‌ ಸಾಲ್ಯಾನ್‌, ಉಪಾಧ್ಯಕ್ಷೆ ಉಷಾ, ಗ್ರಾ.ಪಂ. ಸದಸ್ಯ ಸುಂದರ್‌ ಪೂಜಾರಿ, ನಾಗರಾಜ್‌, ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ವಸಂತಿ ಹಾಗೂ ಊರ ಹಿರಿಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.