ಟೈಮ್ಸ್‌ ರ್‍ಯಾಂಕಿಂಗ್‌ನಲ್ಲಿ ಮೈಸೂರು ವಿವಿಗೆ ಅಗ್ರಸ್ಥಾನ


Team Udayavani, Jun 5, 2020, 5:41 AM IST

mys ranking

ಮೈಸೂರು: ಎಜುಕೇಷನ್‌ ವರ್ಲ್ಡ್ ರ್‍ಯಾಂಕಿಂಗ್‌ನಲ್ಲಿ 38ನೇ ಸ್ಥಾನ ಗಳಿಸಿದ್ದ ಮೈಸೂರು ವಿಶ್ವವಿದ್ಯಾನಿಲಯ ಇದೀಗ ಟೈಮ್ಸ್‌ ಉನ್ನತ ಶಿಕ್ಷಣ ಶ್ರೇಯಾಂಕ 2020ರ ವರ್ಲ್ಡ್ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಸ್ಥಾನ ಪಡೆದ ರಾಜ್ಯದ ಏಕೈಕ  ವಿಶ್ವವಿದ್ಯಾಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಭಾರತದಲ್ಲಿ ಸಾವಿರ ಶ್ರೇಯಾಂಕಗಳಲ್ಲಿ ಕೇವಲ 35 ಉನ್ನತ ಶಿಕ್ಷಣ ಸಂಸ್ಥೆಗಳು ಈ ಪಟ್ಟಿಯಲ್ಲಿ ಸ್ಥಾನ ಪಡೆದಿವೆ.

ಈ ಪೈಕಿ ಮೈಸೂರು ವಿವಿ ಸಾವಿರಕ್ಕೂ ಹೆಚ್ಚು ಶ್ರೇಯಾಂಕ ಪಡೆದಿದೆ.  ಮೈಸೂರು ವಿವಿ 2018ರ ಸಾಲಿನಿಂದಲೂ 1000ಕ್ಕೂ ಹೆಚ್ಚು ಶ್ರೇಯಾಂಕ ಪಡೆದು ತನ್ನ ಸ್ಥಾನ ಉಳಿಸಿ ಕೊಂಡು ಪ್ರಸ್ತುತ ವರ್ಷ ಅಗ್ರಸ್ಥಾನ ಗಳಿಸಿದೆ. ಭಾರತದಲ್ಲಿ ಕೇವಲ 35 ಉನ್ನತ ಶಿಕ್ಷಣ ಸಂಸ್ಥೆಗಳು 1000 ಶ್ರೇಣಿಗಳಲ್ಲಿ ಸ್ಥಾನ ಪಡೆದಿವೆ.  ಟೈಮ್ಸ್‌ ಉನ್ನತ ಶಿಕ್ಷಣದ ಅಂತಾರಾಷ್ಟ್ರೀಯ ಶ್ರೇಯಾಂಕ ಪಡೆಯಲು 92 ದೇಶಗಳ 1400ಕ್ಕೂ ಹೆಚ್ಚು ವಿಶ್ವವಿದ್ಯಾಲ ಯಗಳು ಭಾಗವಹಿಸಿದ್ದವು.

ಮೈಸೂರು ವಿಶ್ವವಿದ್ಯಾ ಲಯ ಜೀವ ವಿಜ್ಞಾನ ವಿಷಯದಲ್ಲಿ 25.4 ಉಲ್ಲೇಖಗ ಳೊಂದಿಗೆ 601+  ಹಾಗೂ ಭೌತಿಕ ವಿಜ್ಞಾನದಲ್ಲಿ 801+ ಸ್ಥಾನ ಪಡೆದಿದೆ. ಇಂಪ್ಯಾಕ್ಟ್ ಶ್ರೇಯಾಂಕದ ಅಡಿಯಲ್ಲೂ 601+ ಶ್ರೇಯಾಂಕ ಪಡೆದಿದೆ. 17 ಪ್ರಭಾವ ಸೂಚಕಗಳನ್ನು ಶ್ರೇಯಾಂಕ ನೀಡಲು ಬಳಸಲಾಗುತ್ತದೆ. 85 ದೇಶಗಳ ಪೈಕಿ 767  ವಿಶ್ವವಿದ್ಯಾಲಯಗಳನ್ನು ಇಂಪ್ಯಾಕ್ಟ್ ಶ್ರೇಯಾಂಕ ಕ್ಕಾಗಿ ಮೌಲ್ಯಮಾಪನ ಮಾಡಲಾಗಿದೆ ಎಂದು ಮೈಸೂರು ವಿವಿ ತಿಳಿಸಿದೆ.

ಎಜುಕೇಷನ್‌ ವರ್ಲ್ಡ್‌ ರ್‍ಯಾಂಕಿಂಗ್‌ನಲ್ಲಿ 38ನೇ ಸ್ಥಾನ ಗಳಿಸಿದ್ದ ಮೈಸೂರು ವಿವಿ ಇದೀಗ ಟೈಮ್ಸ್‌ ಉನ್ನತ ಶಿಕ್ಷಣ ಶ್ರೇಯಾಂಕ 2020ರ ವರ್ಲ್ಡ್ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಈ ವಿಷಯವನ್ನು ಮೈಸೂರು ವಿವಿ ಸಂಸ್ಥಾಪಕ  ನಾಲ್ವಡಿ ಒಡೆಯರ್‌ ಅವರ ಜಯಂತಿಯಂದೇ ಪ್ರಕಟಿಸಿರುವುದು ಮತ್ತಷ್ಟು ಖುಷಿ ನೀಡಿದೆ. ವಿವಿಯ ಮತ್ತಷ್ಟು ಪ್ರಗತಿಗೆ ಶ್ರಮಿಸುವೆ. 
-ಪ್ರೊ.ಹೇಮಂತ್‌ ಕುಮಾರ್‌, ಮೈಸೂರು ವಿವಿ ಕುಲಪತಿ

ಟಾಪ್ ನ್ಯೂಸ್

1-qrrewr

Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

vidan-soudha-kannada

Golden Jubilee: ಕನ್ನಡವೇ ಅಧಿಕಾರಿಗಳ‌ ಹೃದಯದ ಭಾಷೆ ಆಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Waqf

Waqf Issue: ಶ್ರೀರಂಗಪಟ್ಟಣದ ಸರಕಾರಿ ಶಾಲೆ ಮೇಲೂ ವಕ್ಫ್ ವಕ್ರದೃಷ್ಟಿ!

4

Hunsur: ಆಟೋ-ಬೈಕ್ ಡಿಕ್ಕಿ; ಸವಾರ ಸಾವು

ED-Raid

MUDA Case: ಜಾರಿ ನಿರ್ದೇಶನಾಲಯದಿಂದ ನೂರಾರು ಪುಟಗಳ ದಾಖಲೆ ವಶ

JDS

By Election: ಜೆಡಿಎಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ: ಜಿಟಿಡಿ ಹೆಸರು ಔಟ್‌, ಪುತ್ರ ಎಂಟ್ರಿ 

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-qrrewr

Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.