ಕೋವಿಡ್‌ 19 ತಡೆಗೆ ಪೊಲೀಸರ ಹೊಸ ಡ್ರೆಸ್‌ ಕೋಡ್‌

Team Udayavani, Jun 5, 2020, 5:48 AM IST

rohini police

ಬೆಂಗಳೂರು: ಸಾರ್ವಜನಿಕರ ನಿರಂತರ ಸಂಪರ್ಕದಿಂದ ಪೊಲೀಸರಲ್ಲೂ ಸೋಂಕು ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ನಗರದ ದಕ್ಷಿಣ ವಿಭಾಗ ಪೊಲೀಸರು ಕೋವಿಡ್‌ 19ಗೆ ತಡೆಯೊಡ್ಡಲು “ನೂತನ ವಸ್ತ್ರ ಸಂಹಿತೆ’ ಜಾರಿ ಮಾಡಿಕೊಂಡಿದ್ದಾರೆ. ಸಾರ್ವಜನಿಕರ ಸಂಪರ್ಕ, ದೂರುಗಳ ಸ್ವೀಕಾರ, ಅಪರಾಧ ಪ್ರಕರಣಗಳಲ್ಲಿ ಆರೋಪಿಗಳ ಬಂಧನ ಸೇರಿ ಹಲವು ಕಾರ್ಯಗಳಿಂದ ಸೋಂಕು ತಡೆಯಲು ಹೊಸ ಡ್ರೆಸ್‌ ಕೋಡ್‌ಗೆ ಪೊಲೀಸ್‌ ಇಲಾಖೆ  ಮೊರೆ ಹೋಗಿದೆ.

ಪಿಪಿಇ ಕಿಟ್‌ ಮಾದರಿಯನ್ನು ಹೋಲುವ ಈ ಉಡುಪು ಕೋವಿಡ್‌ 19 ಸೋಂಕು ತಡೆಗೆ ರಕ್ಷಣಾ ಕವಚದಂತೆ ಸಿದಪಡಿಸಲಾಗಿದೆ. ಟೋಪಿ ಸಹಿತ ಜಾಕೆಟ್‌, ಕೈಗಳಿಗೆ ಹ್ಯಾಂಡ್‌ ಗ್ಲೌಸ್‌ ಹಾಗೂ ಮುಖಕ್ಕೆ ವೀಜರ್‌ ಸಹ ನೀಡಲಾಗಿದೆ. ಈಗ ಸಿಬ್ಬಂದಿಗೆ ನೀಡಲಾಗಿರುವ ಜಾಕೆಟ್‌ ಮರುಬಳಕೆ ಮಾಡಬಹುದಾಗಿದ್ದು, ಬಿಸಿಲಿನಿಂದಲೂ ಸಂರಕ್ಷಿಸಿಕೊಳ್ಳಬಹುದು. ಬೇಸಿಗೆ  ಯಲ್ಲೂ ಧರಿಸಲು ಯೋಗ್ಯವಾಗಿದೆ ಎಂದು ಪೊಲೀಸರು ತಿಳಿಸುತ್ತಾರೆ.

ಅಗತ್ಯ  ಸಂದರ್ಭದಲ್ಲಿ ಬಳಕೆ: ಕೋವಿಡ್‌ 19 ತಡೆಗೆ ಸಿದಟಛಿಪಡಿಸಲಾಗಿರುವ ಹೊಸ ಮಾದರಿಯ ಜಾಕೆಟ್‌ ಹಾಗೂ ಮತ್ತಿತರ ಪರಿಕರಗಳನ್ನು ವಿಭಾಗದ ಪ್ರತಿ ಠಾಣೆಗೆ ಹತ್ತರಂತೆ ನೀಡಲಾಗಿದೆ. ಈ ಉಡುಪು ಆರೋಪಿಗಳ ಬಂಧನ ಕಾರ್ಯ,  ವಿಚಾರಣೆ ನಡೆಸುವ ಸಿಬ್ಬಂದಿ, ಸದಾ ಜನ ಸಂಪರ್ಕದಲ್ಲಿರುವ ಸಿಬ್ಬಂದಿಗೆ ಆದ್ಯತೆಯಾಗಿ ನೀಡಲಾಗುತ್ತಿದೆ ಹಾಗೂ ಅಗತ್ಯ ಸಂದರ್ಭಗಳಲ್ಲಿ ಬಳಸಲಾ ಗುತ್ತದೆ. ಮುಂದಿನ ದಿನಗಳಲ್ಲಿ ಎಲ್ಲ ಸಿಬ್ಬಂದಿಗಳಿಗೂ ನೀಡಲು ನಿರ್ಧರಿಸಲಾಗಿದೆ.

ಸೋಂಕು ಸಿಬ್ಬಂದಿಗೆ ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಹೊಸ ಮಾದರಿಯ ಡ್ರೆಸ್‌ ಕೋಡ್‌ ಸಿದಪಡಿಸಲಾಗಿದೆ. ಸಿಬ್ಬಂದಿಯ ಆರೋಗ್ಯದ ದೃಷ್ಟಿಯಿಂದ ಕೆಲವು ಕ್ರಮಗಳನ್ನು ಕೈಗೊಳ್ಳಲಾಗಿದೆ.
-ಡಾ. ರೋಹಿಣಿ ಕಟೋಚ್‌ ಸೆಪಟ್‌, ದಕ್ಷಿಣ ವಿಭಾಗದ ಡಿಸಿಪಿ

ಟಾಪ್ ನ್ಯೂಸ್

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.