ಭತ್ತ ಖರೀದಿಸುವ ಪ್ರಕ್ರಿಯೆ 30ರವರೆಗೆ ವಿಸ್ತರಣೆ
Team Udayavani, Jun 5, 2020, 7:33 AM IST
ದಾವಣಗೆರೆ: ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಸುವ ಪ್ರಕ್ರಿಯೆಯನ್ನು ಜೂ.30 ರವರೆಗೆ ವಿಸ್ತರಿಸಲಾಗಿದೆ. 2019-20 ರ ಮುಂಗಾರು ಹಾಗೂ 2020-21 ನೇ ಸಾಲಿನ ಹಿಂಗಾರು ಋತುವಿನ ಭತ್ತ ಖರೀದಿ ಪ್ರಕ್ರಿಯೆಯನ್ನು ಷರತ್ತುಗಳಿಗೆ ಒಳಪಟ್ಟು ಜೂ. 30 ರವರೆಗೆ ಮುಂದುವರೆಸುವಂತೆ ಎಲ್ಲಾ ಸಂಗ್ರಹಣಾ ಏಜೆನ್ಸಿಗಳಿಗೆ ತಿಳಿಸಲಾಗಿದೆ.
2019-20 ನೇ ಸಾಲಿನ ಮುಂಗಾರು ಋತುವಿನಲ್ಲಿ ಖರೀದಿಸಲಾಗುವ ಭತ್ತವನ್ನು ಹಲ್ಲಿಂಗ್ ಮಾಡಿ ಅಕ್ಕಿಯನ್ನು ಸರಬರಾಜು ಮಾಡುವ ಅವಧಿ 2020ರ ಆ. 30, 2020-21 ನೇ ಸಾಲಿನ ಹಿಂಗಾರು ಋತುವಿನಲ್ಲಿ ಖರೀದಿಸಲಾಗುವ ಭತ್ತವನ್ನು ಹಲ್ಲಿಂಗ್ ಮಾಡಿ ಅಕ್ಕಿಯನ್ನು ಸರಬರಾಜು ಮಾಡುವ ಅವಧಿ ಸೆ. 30 ಆಗಿರುತ್ತದೆ. ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”
Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ
Darshan Bail; ನಾವು ಏನೂ ಹೇಳಲು ಆಗುವುದಿಲ್ಲ..: ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.