ಬಡ್ಡಿ ಮನ್ನಾ ಮಾಡಿದ್ರೆ ಬ್ಯಾಂಕ್‌ಗಳಿಗೆ 2 ಲಕ್ಷ ಕೋಟಿರೂ. ನಷ್ಟ
Team Udayavani, Jun 5, 2020, 2:39 PM IST
ಹೊಸದಿಲ್ಲಿ: ದೇಶದ ಸರ್ವೋಚ್ಚ ಬ್ಯಾಂಕ್ ಆರ್‌ಬಿಐ, ಸರ್ವೋಚ್ಚ ನ್ಯಾಯಾಲಯಕ್ಕೆ ಮಹತ್ವದ ಪ್ರಮಾಣಪತ್ರ ಸಲ್ಲಿಸಿದೆ.
ಕೋವಿಡ್ ಕಾರಣ ಸಾಲದ ಕಂತು ಪಾವತಿ ಮುಂದೂಡಲು ಅದು ಬ್ಯಾಂಕ್‌ಗಳ ಗ್ರಾಹಕರಿಗೆ ಅವಕಾಶ ನೀಡಿತ್ತು.
ಆದರೆ ಈ ವೇಳೆಯ ಬಡ್ಡಿ ಮನ್ನಾ ಮಾಡಲು ಸಾಧ್ಯವಿಲ್ಲ ಎಂದು ಅದು ತಿಳಿಸಿದೆ.
ಒಂದು ವೇಳೆ ಹಾಗೆ ಮಾಡಿದರೆ, ಬ್ಯಾಂಕ್‌ಗಳು ಅಧೋಗತಿಗಿಳಿಯಲಿವೆ. ಅವುಗಳು ಒಟ್ಟಾರೆ 2 ಲಕ್ಷ ಕೋಟಿ ರೂ. ಕಳೆದುಕೊಳ್ಳಲಿವೆ.
ಆದ್ದರಿಂದ ತಾನು ಬಡ್ಡಿ ಮನ್ನಾ ಮಾಡಲು ಸಾಧ್ಯವಿಲ್ಲ ಎಂದು ಆರ್‌ಬಿಐ ತನ್ನ ಪ್ರಮಾಣ ಪತ್ರದಲ್ಲಿ ತಿಳಿಸಿದೆ.
ಅಷ್ಟಲ್ಲದೇ ತಾನು ಕೇವಲ ಕಂತು ಪಾವತಿಯನ್ನು ಮುಂದೂಡಲು ಅವಕಾಶ ನೀಡಿದ್ದೇನೆ, ಅದು ಸಾಲಮನ್ನಾ ಅಲ್ಲ ಎಂದು ಸ್ಪಷ್ಟಪಡಿಸಿದೆ. ಜೂ.5ಕ್ಕೆ ಈ ಪ್ರಕರಣದ ವಿಚಾರಣೆ ಸರ್ವೋಚ್ಚ ನ್ಯಾಯಪೀಠ ನಡೆಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
ICC World Rankings: ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್ ಬುಮ್ರಾ ಮರಳಿ ನಂ.1
Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ
Udupi: ಪೊಲೀಸ್ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ
Brand Value: ಬಾಲಿವುಡ್ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್ ಮೌಲ್ಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.