‘ಯೋಗ ಮಾಡಿ, ವೀಡಿಯೋ ಮಾಡಿ’ ಸ್ಪರ್ಧೆ ಗೆದ್ದರೆ ಲಕ್ಷ ಬಹುಮಾನ

Team Udayavani, Jun 6, 2020, 8:12 AM IST

‘ಯೋಗ ಮಾಡಿ, ವೀಡಿಯೋ ಮಾಡಿ’ ಸ್ಪರ್ಧೆ ಗೆದ್ದರೆ ಲಕ್ಷ ಬಹುಮಾನ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಯೋಗ ಮಾಡಿ, ವೀಡಿಯೋ ಮಾಡಿ, 1 ಲಕ್ಷ ರೂ. ಗೆಲ್ಲಿ!

ಹೌದು, ಈ ಸಲದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಿಮ್ಮ ಅದೃಷ್ಟ ಬದಲಿಸಬಹುದು.

ಪ್ರಧಾನಿ ಮೋದಿ “ಮನ್‌ ಕಿ ಬಾತ್‌’ನಲ್ಲಿ ಘೋಷಿಸಿದ್ದ ‘ಮೈಲೈಫ್ ಮೈ ಯೋಗ’ ಸ್ಪರ್ಧೆಗೆ ಆಯುಷ್‌ ಇಲಾಖೆ ಬಹುಮಾನವನ್ನು ಯೋಗಪಟುಗಳ ಎದುರಿಟ್ಟಿದೆ.

ಏನಿದು ಸ್ಪರ್ಧೆ?: ಮೈಲೈಫ್ ಮೈ ಯೋಗ, ಆಯುಷ್‌ ಇಲಾಖೆ ಆಯೋಜಿಸಿರುವ ವಿಡಿಯೊ ಬ್ಲಾಗಿಂಗ್‌ ಸ್ಪರ್ಧೆ. 21ರ ಅಂತಾರಾಷ್ಟ್ರೀಯ ಯೋಗ ದಿನವನ್ನು ಮೋದಿ ಸರಕಾರ ಡಿಜಿಟಲ್‌ ವೇದಿಕೆ ಮೇಲೂ ಆಚರಿಸುವ ಉದ್ದೇಶದಿಂದ ಈ ಸ್ಪರ್ಧೆ ಹಮ್ಮಿಕೊಂಡಿದೆ.

3 ಶ್ರೇಣಿಗಳಲ್ಲಿ ಸ್ಪರ್ಧೆ ನಡೆಯಲಿದೆ. ಭಾರತೀಯರಿಗೆ, ವಿದೇಶಿ ಯೋಗಪಟುಗಳಿಗೆ ಪ್ರತ್ಯೇಕ ಸ್ಪರ್ಧೆಯಿರುತ್ತದೆ. ಪ್ರತಿ ಶ್ರೇಣಿಗಳ‌ ವಿಜೇತರಿಗೆ 1 ಲಕ್ಷ, 50 ಸಾವಿರ, 25 ಸಾವಿರ ನಗದು ಬಹುಮಾನ, ಪ್ರಮಾಣಪತ್ರ ನೀಡಲಾಗುತ್ತದೆ. ವೀಡಿಯೋ ಅಪ್‌ಲೋಡ್‌ ಮಾಡಲು ಕೊನೆಯ ದಿನ ಜೂನ್‌ 15.

ಏನು ಮಾಡಬೇಕು?
– ಕ್ರಿಯಾ, ಆಸನ, ಪ್ರಾಣಾಯಾಮ, ಮುದ್ರಾ- ಈ ಯೋಗಾಭ್ಯಾಸಗಳ 3 ನಿಮಿಷದ ವೀಡಿಯೋ ಸಿದ್ಧಪಡಿಸಿ.

– ಯೋಗ ತಮ್ಮ ಜೀವನಶೈಲಿಯನ್ನು ಹೇಗೆ ಪ್ರಭಾವಿಸಿವೆ ಎಂಬುದರ ಕುರಿತು ಕಿರು ವಿವರಣೆ ನೀಡಿ.

– ಪ್ರತಿ ವೀಡಿಯೋಗಳಲ್ಲೂ #MyLife MyYoga <INDIA> ಶ್ರೇಣಿಯನ್ನು ನಮೂದಿಸುವುದು ಕಡ್ಡಾಯ.

– ಈ ವೀಡಿಯೋಗಳನ್ನು ಯೂಟ್ಯೂಬ್‌, ಫೇಸ್‌ಬುಕ್‌, ಇನ್‌ಸ್ಟಗ್ರಾಮ್‌, ಟ್ವಿಟ್ಟರ್‌ನಲ್ಲಿ ಅಪ್‌ಲೋಡ್‌ ಮಾಡಿ.

– @ministryofayush, @mygovindia ಖಾತೆಗಳನ್ನು ಟ್ಯಾಗ್‌ ಮಾಡುವುದು ಕಡ್ಡಾಯ.

– ನಿಮ್ಮ ವೀಡಿಯೋ ಪೋಸ್ಟ್‌ಗಳ ಕೊಂಡಿಯನ್ನು https://innovate.mygov.in ಗೆ ಕಳಿಸಬೇಕು.

– ಹೆಚ್ಚಿನ ಮಾಹಿತಿಗೆ https://innovate. mygov.in ವೆಬ್‌ಸೈಟ್‌ ನೋಡಿ.

ಟಾಪ್ ನ್ಯೂಸ್

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

1-qeqwewq

Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.