ಚಿಕ್ಕಮಗಳೂರು ಜಿಲ್ಲೆ ಮತ್ತೆ ಕೋವಿಡ್-19 ಸೋಂಕು ಮುಕ್ತ
Team Udayavani, Jun 6, 2020, 12:32 PM IST
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇತ್ತೀಚೆಗೆ ದೃಢವಾಗಿದ್ದ 18 ಕೋವಿಡ್-19 ಪ್ರಕರಣಗಳ ಪೈಕಿ ಎರಡು ಪ್ರಕರಣಗಳು ನೆಗೆಟಿವ್ ಆಗಿದ್ದು, ಹೀಗಾಗಿ ಜಿಲ್ಲೆ ಈಗ ಸೋಂಕು ಮುಕ್ತವಾಗಿದೆ.
ಉಳಿದ 16 ಮಂದಿ ಕೋವಿಡ್-19 ಸೋಂಕಿತರಲ್ಲಿ ಕಳೆದ ವಾರ ಎಂಟು ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು. ಶನಿವಾರ ಉಳಿದ ಸೋಂಕಿತರೂ ಗುಣಮುಖರಾಗಿದ್ದು ಎಲ್ಲರನ್ನೂ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇತ್ತೀಚೆಗೆ ವರದಿಯಾಗಿದ್ದ ಎಲ್ಲಾ 16 ಮಂದಿ ಸೋಂಕಿತರು ಹೊರರಾಜ್ಯಗಳಿಂದ ಬಂದವರಾಗಿದ್ದು, ಈ ಪೈಕಿ ನಾಲ್ವರು 17 ವರ್ಷಕ್ಕಿಂತ ಕೆಳಗಿನವರಾಗಿದ್ದರು.
ಇದೀಗ ಎಲ್ಲ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿರುವುದರಿಂದ ಹಾಗೂ ಜಿಲ್ಲೆಯಲ್ಲಿ ಹೊಸದಾಗಿ ಯಾವುದೇ ಕೋವಿಡ್-19 ಸೋಂಕಿತರ ಪ್ರಕರಣಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಮತ್ತೆ ಕೋವಿಡ್ ಸೋಂಕು ಮುಕ್ತವಾದಂತಾಗಿದೆ. ಇದರಿಂದಾಗಿ ಜಿಲ್ಲೆಯ ಜನರು ಸಂತಸಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು
Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
India: ಸಂವಿಧಾನದ ಕುರಿತಾಗಿ ಶೈಕ್ಷಣಿಕ ನೆಲೆಯಲ್ಲಿ ಚಿಂತನ ಮಂಥನ ನಡೆಯಬೇಕು?
Video: ಮದುವೆ ಸಂಭ್ರಮದ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು
MGM: ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜು; ಅಮೃತ ಮಹೋತ್ಸವ
SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್ ಬ್ಯಾಟರ್
Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.