ನ್ಯಾಯಾಧೀಶರ ವಸತಿಗೃಹದಲ್ಲಿ ಪರಿಸರ ದಿನಾಚರಣೆ
Team Udayavani, Jun 6, 2020, 12:39 PM IST
ಬಳ್ಳಾರಿ: ನ್ಯಾಯಾಧೀಶರ ವಸತಿಗೃಹದ ಆವರಣದಲ್ಲಿ ಜಿಲ್ಲಾ ನ್ಯಾಯಾಧೀಶ ಕೃಷ್ಣ ಬಿ.ಅಸೋಡೆಯವರು ವಿಶ್ವ ಪರಿಸರ ದಿನಾಚರಣೆ ನಿಮಿತ್ತ ಸಸಿನೆಟ್ಟರು.
ಬಳ್ಳಾರಿ: ವಿಶ್ವ ಪರಿಸರ ದಿನಾಚರಣೆ ಹಾಗೂ ಜೈವಿಕ ವೈವಿಧ್ಯತೆ ದಿನದ ಅಂಗವಾಗಿ ನಗರದ ನ್ಯಾಯಾಧೀಶರ ವಸತಿಗೃಹದ ಆವರಣದಲ್ಲಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧಿಧೀಶರಾದ ಕೃಷ್ಣ ಬಿ.ಅಸೋಡೆ ಅವರು ಸಸಿಗಳನ್ನು ನೆಟ್ಟರು.
ನ್ಯಾ. ಕೃಷ್ಣ ಅಸೋಡೆ ಅವರು ಪರಿಸರದ ಪ್ರಾಮುಖ್ಯತೆಯನ್ನು ಈ ಸಂದರ್ಭದಲ್ಲಿ ವಿವರಿಸಿದರು. ಅದೇ ರೀತಿ ಉಪಸ್ಥಿತರಿದ್ದ ಇನ್ನಿತರ ನ್ಯಾಯಾಧಿಧೀಶರು ಸಹ ಸಸಿಗಳನ್ನು ನೆಟ್ಟರು. ಪರಿಸರ ಸಂರಕ್ಷಣೆ ಕಾಪಾಡುವ ಕುರಿತು ಪ್ರತಿಜ್ಞೆಯನ್ನು ಈ ಸಂದರ್ಭದಲ್ಲಿ ಮಾಡಲಾಯಿತು. ಈ ಸಂದರ್ಭದಲ್ಲಿ ನ್ಯಾಯಾಧೀಶರಾದ ಅರ್ಜುನ್ ಮಲ್ಲೂರು, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಎಸ್.ಬಿ.ಬೋಗಿ, ಪರಿಸರ ಅಧಿಕಾರಿ ಉಮಾಶಂಕರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಚ್.ಎಂ. ಅಂಕಲಯ್ಯ, ಕಾರ್ಯದರ್ಶಿ ಎಸ್.ಸಿ. ಅರಸೂರು ಸೇರಿದಂತೆ ನ್ಯಾಯಾಧೀಶರು, ವಕೀಲರು ಮತ್ತು ನ್ಯಾಯಾಲಯದ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.