ಇನ್ನೂ 331 ಜನರ ವರದಿ ನಿರೀಕ್ಷೆ
Team Udayavani, Jun 7, 2020, 6:05 AM IST
ಬೆಳಗಾವಿ: ಕೋವಿಡ್ ವಿರುದ್ಧ ಹೋರಾಡುತ್ತಿರುವ ಜಿಲ್ಲೆಯಲ್ಲಿ ಇನ್ನೂ 1818 ಜನರ ಗಂಟಲು ದ್ರವ ಮಾದರಿಯ ವರದಿ ಬರುವುದು ಬಾಕಿ ಇದೆ. ಸೋಂಕಿನಿಂದ ಒಟ್ಟು 153 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.
ಸದ್ಯ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿರುವ ಕೋವಿಡ್-19 ಆಸ್ಪತ್ರೆಯಲ್ಲಿ 111 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇಂದಿನವರೆಗೆ 14632 ಜನರ ಮೇಲೆ ನಿಗಾ ಇಡಲಾಗಿದೆ. ಇದುವರೆಗೆ 5093 ಜನರು 14 ದಿನಗಳ ಕಾಲ ಗೃಹ ನಿಗಾದಲ್ಲಿದ್ದರೆ, ಒಟ್ಟು 1944 ಜನರು 14 ದಿನಗಳ ಗೃಹ ನಿಗಾ ಪೂರ್ಣಗೊಳಿಸಿದ್ದರೆ, 7484 ಜನರು 28 ದಿನಗಳ ಗೃಹ ನಿಗಾ ಅವ ಧಿ ಮುಕ್ತಾಯಗೊಳಿಸಿದ್ದಾರೆ. ಇಂದಿನವರೆಗೆ 13336 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, 12492 ಜನರ ವರದಿ ನಕಾರಾತ್ಮಕವಾಗಿದೆ. ಒಟ್ಟು 331 ಜನರ ವರದಿಗಾಗಿ ಕಾಯಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 265 ಆಗಿದ್ದು, ಅದರಲ್ಲಿ ಬಾಗಲಕೋಟೆ ಜಿಲ್ಲೆಯ ಎಂಟು ಜನರಿದ್ದಾರೆ. ಹಿರೇಬಾಗೇವಾಡಿಯ ವೃದ್ಧೆ ಕೋವಿಡ್‌ದಿಂದ ಮೃತಪಟ್ಟಿದ್ದಾಳೆ ಎಂದು ಸರ್ಕಾರ ಬಿಡುಗಡೆ ಮಾಡಿರುವ ವೈದ್ಯಕೀಯ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
Butterfly Park: ಬೆಳಗಾವಿಯ ಹಿಡಕಲ್ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್
Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.