ನಾಮಫ‌ಲಕಗಳಿಂದಷ್ಟೇ ಕನ್ನಡ ಉಳಿಯದು


Team Udayavani, Jun 7, 2020, 6:27 AM IST

kannada survive

ವಿಜಯಪುರ: ಕನ್ನಡವನ್ನು ಉಳಿಸಿ ಬೆಳೆಸಲು ಕನ್ನಡ ನಾಮಫ‌ಲಕಗಳಿಂದ ಮಾತ್ರ ಸಾಧ್ಯವಿಲ್ಲ. ಕನ್ನಡ ಕಲಾವಿದರನ್ನ ಬೆಳೆಸಬೇಕು, ಪ್ರೋತ್ಸಾಹಿಸಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್‌ ತಿಳಿಸಿದರು.

ಪಟ್ಟಣದ ಗಾಂಧಿ ಚೌಕದ ಮಹಂತಿನ ಮಠ ಸಭಾಂಗಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಸಪಾ ಆಶ್ರಯದಲ್ಲಿ ಜನ್ಮ ಶತಮಾನೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಿಕ್ಷಣ ಸುಧಾರಕ ಡಾ.ಎಚ್‌.ನರಸಿಂಹಯ್ಯ  ಪ್ರಶಸ್ತಿಯನ್ನು ಕಸಾಪ ಜಿಲ್ಲಾಧ್ಯಕ್ಷ ಚಿ.ಮಾ.ಸುಧಾಕರ್‌ ಅವರಿಂದ ಸ್ವೀಕರಿಸಿ ಮಾತನಾಡಿದರು.

ಸಮಾಜ ಸೇವೆಯನ್ನು ಗುರಿಯಾಗಿಸಿ ಕೊಂಡು ರಾಜಕೀಯ ಕ್ಷೇತ್ರಕ್ಕೆ ಕಾಲಿಟ್ಟಿದ್ದು, ನಾನು ಹೊರಗಿನ ಕ್ಷೇತ್ರದವನು ಎಂಬ ತಪ್ಪು ಸಂದೇಶ ಹರಡಲಾ ಗುತ್ತಿದೆ.  ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದ ಸೂಚನೆ ಮೇರೆಗೆ ಬೆಂ.ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳ ಸಂಘಟನಾ ಉಸ್ತುವಾರಿಯಾಗಿ ವಹಿಸಿದ ಜವಾಬ್ದಾರಿ ನಿಭಾಯಿಸಲು ಓಡಾಡುತ್ತಿದ್ದೇನೆ.

ಸಾಹಿತ್ಯ ಪರಿಷತ್‌ ನನಗೆ  ನೀಡಿದ ಪ್ರಶಸ್ತಿಯಿಂದ ನನ್ನ ಜವಾಬ್ದಾರಿ ಹೆಚ್ಚಾಗಿದೆ ಎಂದರು. ಕನ್ನಡ ಸಾಹಿತ್ಯ ಪರಿಷತ್ತಿನ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಬಳಿ ತೆರಳಿ ಕಟ್ಟಡ ಕಾಮಗಾರಿ ಪರಿಶೀಲಿಸಿದರು. ನಂತರ ಪಟ್ಟಣದ ಪ್ರವಾಸಿ ಮಂದಿರದ ಬಳಿ ಎನ್‌ಎಸ್‌  ಯುಐ ಕಾರ್ಯಕರ್ತರಿಂದ ಎ.ಸಿ.ಶ್ರೀನಿವಾಸ್‌ ಅವರನ್ನು ಸನ್ಮಾನಿಸಿದರು.

ಸರ್ಕಾರಿ ಜೂನಿಯರ್‌ ಕಾಲೇಜು ಉಪ ಪ್ರಾಂಶುಪಾಲ ವೆಂಕಟೇಶ್‌, ಶಿಕ್ಷಕ ರುದ್ರೇಶ್‌ ಮೂರ್ತಿ, ತಾಲೂಕು ಕಸಾಪ ರಾಮಕೃಷ್ಣ ಮೂರ್ತಿ, ಉಪಾಧ್ಯಕ್ಷ ರಾಜಗೋಪಾಲ, ಟೌನ್‌ ಅಧ್ಯಕ್ಷ ಮುನಿವೀರಣ್ಣ,  ಗೌರವ ಕಾರ್ಯದರ್ಶಿ ಶಿವಕುಮಾರ್‌, ಚಂದ್ರಶೇಖರ್‌ ಹಡಪದ್‌ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.