14ಕ್ಕೆ ಪದಗ್ರಹಣದ ಅನುಮತಿ ಕೋರಿದ ಡಿ.ಕೆ. ಶಿವಕುಮಾರ್
Team Udayavani, Jun 7, 2020, 7:20 AM IST
ಬೆಂಗಳೂರು: ಲಾಕ್‌ಡೌನ್ ನಡುವೆಯೇ ಜೂನ್ 14ರಂದು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲು ಅವಕಾಶ ಕಲ್ಪಿಸುವಂತೆ ಡಿ.ಕೆ.ಶಿವಕುಮಾರ್ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಅವರಿಗೆ ಪತ್ರ ಬರೆದಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ನಾನು ಕೆಪಿಸಿಸಿ ಅಧ್ಯಕ್ಷನಾಗಿ ಅಧಿಕಾರ ಸ್ವೀಕರಿಸುವ ‘ಪ್ರತಿಜ್ಞೆ’ ಕಾರ್ಯಕ್ರಮವ ನ್ನು ಜೂನ್ 14ರಂದು ನಡೆಸಲು ಅನುಮತಿ ನೀಡಬೇಕೆಂದು ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದೇನೆ.
ಜೂನ್ 8ರ ನಂತರ ಲಾಕ್ ಡೌನ್ ಸಡಿಲ ಮಾಡುವ ನಿರೀಕ್ಷೆಯಿದ್ದು, ನನ್ನ ಕಾರ್ಯಕ್ರಮಕ್ಕೆ ಅನುಮತಿ ನೀಡುವ ವಿಶ್ವಾಸವಿದೆ. ಹೀಗಾಗಿ 14ರಂದು ಕಾರ್ಯಕ್ರಮ ಮಾಡಲು ಸಿದತೆ ಮಾಡಿಕೊಳ್ಳುತ್ತಿದ್ದೇನೆ.ಅವರು ನನಗೆ ಈವರೆಗೆ ಅನುಮತಿ ನಿರಾಕರಿಸಿಲ್ಲ. ಒಂದುವೇಳೆ ನಿರಾಕರಿಸಿದರೆ ಆಮೇಲೆ ಅವರ ವರ್ಚುವಲ್ ಕಾರ್ಯಕ್ರಮದ ಬಗ್ಗೆ ಮಾತನಾಡುತ್ತೇನೆ ಎಂದು ಹೇಳಿದರು.
ಕಾಂಗ್ರೆಸ್‌ನಿಂದ ಒಬ್ಬರೇ ಸ್ಪರ್ಧೆ: ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್‌ನಿಂದ ಒಬ್ಬರು ಮಾತ್ರ ಕಣಕ್ಕಿಳಿಯುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರತುಪಡಿಸಿ ಉಳಿದ ಮತಗಳನ್ನು ಯಾರಿಗೆ ಹಾಕಬೇಕು ಎಂಬುದನ್ನು ನಮ್ಮ ಹೈಕಮಾಂಡ್ ನಾಯಕರು ಸೂಚನೆ ನೀಡಲಿದ್ದು, ಅದನ್ನು ನಾವು ಪಾಲಿಸುತ್ತೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.