ಕೋವಿಡ್ ಕ್ರೌರ್ಯ: ಸ್ಪೇನ್ ಹಿಂದಿಕ್ಕಿ 5ನೇ ಹಾಟ್ ಸ್ಪಾಟ್ ಆದ ಭಾರತ
Team Udayavani, Jun 7, 2020, 8:09 AM IST
ನವದೆಹಲಿ: ಭಾರತದಲ್ಲಿ ಕೋವಿಡ್ -19 ಕ್ರೌರ್ಯ ಮುಂದುವರೆದಿದ್ದು ಅತೀ ಹೆಚ್ಚು ಸೋಂಕಿತರಿರುವ ಜಗತ್ತಿನ ಟಾಪ್ 10 ಕೋವಿಡ್ ಹಾಟ್ ಸ್ಪಾಟ್ ದೇಶಗಳ ಪೈಕಿ 5ನೇ ಸ್ಥಾನಕ್ಕೆ ತಲುಪಿದೆ. ದೇಶದಲ್ಲಿ ಒಟ್ಟು 2,44,000 ಮಂದಿಗೆ ವೈರಾಣು ತಗುಲಿದ್ದು ಶನಿವಾರ (06-06-2020) ಸ್ಪೇನ್ ಅನ್ನು ಮೀರಿಸಿ 5ನೇ ಸ್ಥಾನಕ್ಕೆ ಜಿಗಿದಿದೆ.
ಮೊದಲ 4 ಸ್ಥಾನಗಳಲ್ಲಿ ಅಮೆರಿಕಾ, ಬ್ರೆಜಿಲ್, ರಷ್ಯಾ ಮತ್ತು ಯುಕೆ ಇದ್ದು, ಭಾರತ ಕಳೆದ 24 ಗಂಟೆಗಳ ಅವಧಿಯಲ್ಲಿ ಇಟಲಿಯನ್ನು ಕೂಡ ಮೀರಿಸಿತ್ತು. ಸ್ಪೇನ್ ನಲ್ಲಿ 2,40,978 ಮಂದಿ ಕೋವಿಡ್ ಸೋಂಕಿತರಿದ್ದು, ಭಾರತದಲ್ಲಿ 2.44 ಲಕ್ಷ ವೈರಾಣು ಪೀಡಿತರಿದ್ದಾರೆ.
ಆರೋಗ್ಯ ಸಚಿವಾಲಯದ ವರದಿಯ ಪ್ರಕಾರ ಶನಿವಾರ 9,887 ಕೋವಿಡ್ ಹೊಸ ಪ್ರಕರಣಗಳು ಕಂಡುಬಂದಿದ್ದು, ಮೃತರ ಸಂಖ್ಯೆ 6,642ಕ್ಕೆ ಏರಿಕೆಯಾಗಿತ್ತು. ಭಾರತದಲ್ಲಿ ಸೋಂಕಿತರ ಗುಣಮುಖ ಪ್ರಮಾಣದಲ್ಲಿ ಅತ್ಯಲ್ಪ ಕುಸಿತ ಕಂಡುಬಂದಿದ್ದು, ಭಾರತದಲ್ಲಿ ಶೇ.48.27ರಷ್ಚು ಗುಣಮುಖ ಪ್ರಮಾಣ ಇತ್ತು. ಆದರೆ ಈಗ ಈ ಪ್ರಮಾಣ ಶೇ. 48.20ಕ್ಕೆ ಕುಸಿದಿದೆ.
2,44,00 ಮಂದಿ ಸೋಂಕಿತರ ಪೈಕಿ ಈವರೆಗೆ 1,14, 073 ಮಂದಿ ಗುಣಮುಖರಾಗಿದ್ದು, ಪ್ರಸ್ತುತ ದೇಶದಲ್ಲಿ ಇನ್ನೂ 1,1,5942 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mohammed Siraj: ಬಿಟೌನ್ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.