ಧಾರವಾಡ: ಮೂರು ಕೋವಿಡ್-19 ಪಾಸಿಟಿವ್ ಪ್ರಕರಣ ಪತ್ತೆ
Team Udayavani, Jun 7, 2020, 9:54 PM IST
ಧಾರವಾಡ: ಜಿಲ್ಲೆಯಲ್ಲಿ ಇಂದು ಮೂರು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ.
DWD 58 ಪಿ 5380 (21 ವರ್ಷ , ಮಹಿಳೆ) , DWD 60 ಪಿ 5382 ( 11 ವರ್ಷ ,ಬಾಲಕಿ)ಇವರಿಬ್ಬರೂ ಮಹಾರಾಷ್ಟ್ರ ರಾಜ್ಯದಿಂದ ಹಿಂದಿರುಗಿರುವ ಹಿನ್ನೆಲೆ ಹೊಂದಿದ್ದಾರೆ. DWD 59 ಪಿ 5381 ( 24 ವರ್ಷ,ಮಹಿಳೆ) ಇವರಿಗೆ ಪಿ 3397 ಅವರೊಂದಿಗೆ ಸಂಪರ್ಕ ಹೊಂದಿದ್ದರು.
ಸೋಂಕು ದೃಢಪಟ್ಟಿರುವವರಲ್ಲಿ ಮಹಾರಾಷ್ಟ್ರದಿಂದ ಆಗಮಿಸಿದ್ದ ಇಬ್ಬರು ಸಾಂಸ್ಥಿಕ ಕ್ವಾರಂಟೈನ್ ನಲ್ಲಿದ್ದರು. ಪಿ 3397 ರ ಸಂಪರ್ಕಿತರು ಹೋಂ ಕ್ವಾರಂಟೈನ್ ನಲ್ಲಿದ್ದರು.
ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 60 ಕ್ಕೆ ಏರಿಕೆಯಾಗಿದೆ. ಈಗಾಗಲೇ 34 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ . ಉಳಿದವರು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮ*ಹತ್ಯೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
MUST WATCH
ಹೊಸ ಸೇರ್ಪಡೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.