ಪ್ರಗತಿಪರ ಸಾಧನೆಗಳ ಸರದಾರ ಅರಸು
Team Udayavani, Jun 8, 2020, 6:08 AM IST
ಹುಣಸೂರು: ದೇಶದಲ್ಲಿ ಸಾಮಾಜಿಕ ಕ್ರಾಂತಿ ಉಂಟು ಮಾಡಿದ, ಪ್ರಗತಿಪರ ಸಾಧನೆಗಳ ಸರದಾರ ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಎಂದು ಶಾಸಕ ಮಂಜುನಾಥ್ ಹೇಳಿದರು. ಜನಪರ ಆಡಳಿತದ ವೈಖರಿ ಹಾಗೂ ಅವರ ಹೋರಾಟದ ಬದುಕಿನ ಬಗ್ಗೆ ಇಂದಿನ ಯುವ ಪೀದೇವರಾಜ ಅರಸರ 38ನೇ ಪುಣ್ಯಸ್ಮರಣೆ ಅಂಗವಾಗಿ ನಗರದಲ್ಲಿ ಅರಸು ಪುತ್ಥಳಿಗೆ ಮಾಲಾರ್ಪಣೆಳಿಗೆ ಅರಿತುಕೊಳ್ಳಬೇಕು ಸಲಹೆ ನೀಡಿದರು.
ನಗರದಲ್ಲಿ ದೇವರಾಜ ಅರಸರ 38ನೇ ಪುಣ್ಯಸ್ಮರಣೆ ಅಂಗವಾಗಿ ಅರಸು ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಶಾಸಕರು, ಅಂದಿನ ಪ್ರಧಾನಿಯಾಗಿದ್ದ ಇಂದಿರಾಗಾಂಧಿ ಯವರ 20 ಅಂಶಗಳ ಕಾರ್ಯಕ್ರಮವನ್ನು ಅನುಷ್ಠಾನಕ್ಕೆ ತಂದು ಕ್ರಾಂತಿಕಾರಿ ಬದಲಾವಣೆಗೆ ಕೊಡುಗೆ ನೀಡಿದ ದೇಶದ ಏಕೈಕ ಮುಖ್ಯಮಂತ್ರಿ ಅರಸು. ಅವರ ಆಡಳಿತಾವ ಧಿಯಲ್ಲಿ ಶೋಷಿತ ಸಮಾಜಗಳಿಗೆ ರಾಜಕೀಯ ಧ್ವನಿ ನೀಡಿದರು. ನಾಲ್ವಡಿ ಕೃಷ್ಣರಾಜ ಒಡೆಯರ್ ಬಳಿಕ ದೇವರಾಜ ಅರಸು ಅದೇ ಮಾದರಿಯಲ್ಲಿ ಆಡಳಿತ ನಡೆಸಿದರೆಂದರು.
ಕೆರೆಗಳಿಗೆ ನೀರು: ಲಕ್ಷ್ಮಣ ತೀರ್ಥ ನದಿಯಿಂದ ತಾಲೂಕಿನ 47 ಕೆರೆಗಳಿಗೆ ಮರದೂರು ಏತ ನೀರಾವರಿ ಯೋಜನೆಯಿಂದ ನೀರು ಹರಿಸುವ ಕಾಮಗಾರಿ ಶೀಘ್ರ ಪೂರ್ಣಗೊಳಿಸಲಾಗುವುದು ಎಂದರು. ಇದೇ ವೇಳೆ ಅರಸರ ಬದುಕು, ಆಡಳಿತದ ಕುರಿತು ಇದೇ ಮೊದಲ ಬಾರಿಗೆ ಸಾರ್ವಜನಿಕರಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪುಸ್ತಕ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಪಂ ಉಪಾಧ್ಯಕ್ಷೆ ಗೌರಮ್ಮ, ತಾಪಂ ಅಧ್ಯಕ್ಷೆ ಪದ್ಮಮ್ಮ, ನಗರಸಭಾ ಸದಸ್ಯ ಮನು, ಉಪ ವಿಭಾಗಾ ಧಿಕಾರಿ ವೀಣಾ, ತಹಶೀಲ್ದಾರ್ ಬಸವರಾಜ್, ಪೌರಾಯುಕ್ತ ಮಂಜುನಾಥ್, ಡಿವೈಎಸ್ಪಿ ಸುಂದರರಾಜ್, ಬಿಸಿಎಂ ಅ ಧಿಕಾರಿ ಪ್ರೇಮಕುಮಾರ್, ಶಿವಶಂಕರ್ ಚಿಕ್ಕವಡ್ಗಲ್, ತಾಲೂಕು ಕಾಂಗ್ರೆಸ್ ಅಧ್ಯಕ್ಷ ಬಸವರಾಜೇಗೌಡ, ಕೆಂಪೇಗೌಡ, ರಾಘು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.