ಆಗುಂಬೆ ಘಾಟಿ ರಸ್ತೆ ಸ್ವಚ್ಛತಾ ಕಾರ್ಯಕ್ಕೆ ಚಾಲನೆ
Team Udayavani, Jun 8, 2020, 8:25 AM IST
ಶಿವಮೊಗ್ಗ: ಪ್ರತಿ ಮಳೆಗಾಲದಲ್ಲಿ ಭೂ ಕುಸಿತ, ಇತರೆ ಕಾರಣಗಳಿಗೆ ಸಂಚಾರ ಬಂದ್ ಆಗುತ್ತಿದ್ದ ಆಗುಂಬೆ ಘಾಟಿ ರಸ್ತೆ ನಿರ್ವಹಣೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೊನೆಗೂ ಮುಂದಾಗಿದೆ.
ಮಳೆಗಾಲ ಆರಂಭವಾದರೂ ರಸ್ತೆ ಬದಿಯ ಚರಂಡಿಗಳಲ್ಲಿನ ಹೂಳು ತೆಗೆಯಲು ಇಲಾಖೆ ಮೀನಮೇಷ ಎಣಿಸಿತ್ತು. ಈ ಕುರಿತು “ಉದಯವಾಣಿ’ ಜೂನ್ 3ರಂದು “ಆಗುಂಬೆ ಘಾಟಿ ಈ ಬಾರಿಯೂ ಬಂದ್?’ ಎಂಬ ಶೀರ್ಷಿಕೆ ಅಡಿ ವರದಿ ಪ್ರಕಟಿಸಿತ್ತು. ವರದಿ ಬಳಿಕ ಎಚ್ಚೆತ್ತ ಹೈವೇ ಪ್ರಾಧಿಕಾರದ ಅಧಿಕಾರಿಗಳು ಚರಂಡಿ ಹೂಳು ಸ್ವಚ್ಛತೆಗೆ ಮುಂದಾಗಿದ್ದರು. ಕಳೆದ ವಾರ ಎರಡು ದಿನ ಜೋರು ಮಳೆ ಕಾರಣ ನಿರ್ವಹಣೆ ಕಾಮಗಾರಿ ಆರಂಭವಾಗುವ ಅನುಮಾನ ವ್ಯಕ್ತವಾಗಿತ್ತು. ಮಳೆ ಬಿಡುವು ಕೊಟ್ಟಿರುವ ಕಾರಣ ರಸ್ತೆ ನಿರ್ವಹಣೆ ಮಾಡಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gangolli: ಬೈಕ್ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.