ಆಧಾರ್ ಮರುಪರಿಶೀಲನಾ ಅರ್ಜಿಗಳ ವಿಚಾರಣೆ ನಾಳೆ
Team Udayavani, Jun 8, 2020, 9:00 AM IST
ಹೊಸದಿಲ್ಲಿ: ಕೇಂದ್ರ ಸರಕಾರದ ಆಧಾರ್ ಯೋಜನೆಗೆ ಸಾಂವಿಧಾನಿಕ ಮಾನ್ಯತೆ ನೀಡಿದ್ದನ್ನು ಪ್ರಶ್ನಿಸಿ ಹಾಗೂ ತೀರ್ಪಿನ ಮರುಪರಿಶೀಲನೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಜೂ.9ರಂದು ಸುಪ್ರೀಂಕೋರ್ಟ್ ಕೈಗೆತ್ತಿಕೊಳ್ಳಲಿದೆ. ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ದೆ, ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್, ಡಿ.ವೈ.ಚಂದ್ರಚೂಡ್, ಅಶೋಕ್ ಭೂಷಣ್ ಮತ್ತು ಎಲ್ ನಾಗೇಶ್ವರ ರಾವ್ ಅವರನ್ನೊಳಗೊಂಡ ನ್ಯಾಯಪೀಠವು ಈ ಅರ್ಜಿಗಳ ವಿಚಾರಣೆಯನ್ನು ನಡೆಸಲಿದೆ. 2018ರ ಸೆ.26ರಂದು ಈ ಕುರಿತು ನೀಡಿದ್ದ ತೀರ್ಪಿನಲ್ಲಿ ಆಧಾರ್ನ ಸಾಂವಿಧಾನಿಕ ಮಾನ್ಯತೆ ಎತ್ತಿ ಹಿಡಿದಿದ್ದ ಕೋರ್ಟ್, ಬ್ಯಾಂಕ್ ಖಾತೆಗಳು, ಮೊಬೈಲ್ ಫೋನುಗಳಿಗೆ ಆಧಾರ್ ಜೋಡಣೆ, ಶಾಲಾ ಪ್ರವೇಶಕ್ಕೆ ಆರ್ಧಾ ಕಡ್ಡಾಯ ಎಂಬಿತ್ಯಾದಿ ನಿಬಂಧನೆಗಳನ್ನು ರದ್ದು ಮಾಡಿತ್ತು. ಅರ್ಜಿದಾರರ ಪರವಾಗಿ ನ್ಯಾಯವಾದಿ ಶ್ಯಾಮ್ ದಿವಾನ್ ಕೋರಿಕೆ ಸಲ್ಲಿಸಿದ್ದು, ತೀರ್ಪಿನ ಮರುಪರಿಶೀಲನೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಮುಕ್ತ ಕೋರ್ಟ್ನಲ್ಲಿ ವಿಚಾರಣೆ ನಡೆಸಬೇಕು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.