2035 ವರದಿ ಬಾಕಿ

Team Udayavani, Jun 8, 2020, 12:49 PM IST

08-June-09

ಸಾಂದರ್ಭಿಕ ಚಿತ್ರ

ಯಾದಗಿರಿ: ನೋವೆಲ್‌ ಕೋವಿಡ್ ವೈರಸ್‌ ಪರೀಕ್ಷೆಗಾಗಿ ಜಿಲ್ಲೆಯಿಂದ ಕಳುಹಿಸಿದ ಮಾದರಿಗಳಲ್ಲಿ ರವಿವಾರ ಪಾಸಿಟಿವ್‌ ಬಂದ 39 ವರದಿಗಳು ಸೇರಿ ಜೂನ್‌ 7ರವರೆಗೆ ಒಟ್ಟು 515 ವರದಿ ಪಾಸಿಟಿವ್‌ ಬಂದಿವೆ. ರವಿವಾರದ 1,689 ನೆಗೆಟಿವ್‌ ವರದಿ ಸೇರಿ ಈವರೆಗೆ 15,810 ಮಾದರಿಗಳ ವರದಿ ನೆಗೆಟಿವ್‌ ಬಂದಿವೆ.

ಹೊಸದಾಗಿ ಕಳುಹಿಸಲಾದ 33 ಮಾದರಿಗಳು ಸೇರಿದಂತೆ 2,035 ಮಾದರಿಗಳ ವರದಿ ಬರಬೇಕಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌19 ಖಚಿತಪಟ್ಟ 515 ವ್ಯಕ್ತಿಗಳ ಪೈಕಿ 70 ಜನ ಗುಣಮುಖರಾಗಿದ್ದು, ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 889 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 2,261 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಜಿಲ್ಲೆಯಲ್ಲಿ 15 ಕಂಟೈನ್‌ಮೆಂಟ್‌ ಝೋನ್‌ ಗಳನ್ನು ರಚಿಸಲಾಗಿದೆ.

ಹೊಸ ಜಿಲ್ಲಾಸ್ಪತ್ರೆಯಲ್ಲಿ 125 ಜನರನ್ನು ಪತ್ಯೇಕವಾಗಿರಿಸಲಾಗಿದೆ. ಶಹಾಪುರ ಕೋವಿಡ್ ಕೇರ್‌ ಸೆಂಟರ್‌ನಲ್ಲಿ 63 ಜನರನ್ನು, ಸುರಪುರ ಕೋವಿಡ್
ಕೇರ್‌ ಸೆಂಟರ್‌ನಲ್ಲಿ 33 ಮತ್ತು ಏಕಲವ್ಯ ಕೋವಿಡ್ ಕೇರ್‌ ಸೆಂಟರ್‌ನಲ್ಲಿ 175 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಜಿಲ್ಲೆಯ 33 ಸಾಂಸ್ಥಿಕ ಕ್ವಾರಂಟೈನ್‌ ಕೇಂದ್ರಗಳಲ್ಲಿ ಒಟ್ಟು 1362 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-kanaka

Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1-kanaka

Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.