ಪ್ರಧಾನಿ ನರೇಂದ್ರ ಮೋದಿ ನವ ಭಾರತದ ರೂವಾರಿ

Team Udayavani, Jun 8, 2020, 2:09 PM IST

ಪ್ರಧಾನಿ ನರೇಂದ್ರ ಮೋದಿ ನವ ಭಾರತದ ರೂವಾರಿ

ರೋಣ: ಹಲವು ದಶಕಗಳಿಂದ ನನೆಗುದಿಗೆ ಬಿದ್ದಿದ್ದ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವ ಮೂಲಕ ಹೊಸ ಹೊಸ ಯೋಜನೆಗಳನ್ನು ಜಾರಿಗೊಳಿಸಿ ನವಭಾರತ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶ್ರಮಿಸುತ್ತಿದ್ದಾರೆ. ಅವರ ಈ ಕಾರ್ಯವನ್ನು ಎಲ್ಲರೂ ಬೆಂಬಲಿಸಬೇಕಿದೆ ಎಂದು ಬಿಜೆಪಿ ರೋಣ ಮಂಡಲದ ಅಧ್ಯಕ್ಷ ಮುತ್ತು ಕಡಗದ ಹೇಳಿದರು.

ಅವರು ಪಟ್ಟಣದಲ್ಲಿ ನರೇಂದ್ರ ಮೋದಿ ಸರ್ಕಾರದ ಒಂದು ವರ್ಷದ ಸಾಧನೆಗಳ ಕರ ಪತ್ರಗಳನ್ನು ಮನೆ ಮನೆಗೆ ಹಂಚಿ ಮಾತನಾಡಿದರು. ಬಿಜೆಪಿ ಸರ್ಕಾರ ಮರು ಆಯ್ಕೆಗೊಂಡು ಒಂದು ವರ್ಷ ಗತಿಸುತ್ತ ಬಂದಿದ್ದು, ಪ್ರಧಾನಿ ಮೋದಿ ಸರ್ಕಾರವು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳು ತಲುಪಿಸುವಲ್ಲಿ ಶ್ರಮಿಸುತ್ತಿದೆ. ಬಡವರಿಗೆ ಉಪಯುಕ್ತ ಯೋಜನೆಗಳನ್ನು ಜಾರಿಗೊಳಿಸಿದೆ ಎಂದರು.

ದೇಶದ ಆರ್ಥಿಕ, ಸಾಮಾಜಿಕ, ರಕ್ಷಣಾ ಸೇರಿದಂತೆ ಎಲ್ಲ ರಂಗಗಳಲ್ಲಿ ಹೊಸ ಹೊಸ ಯೋಜನೆಗಳನ್ನು ಜಾರಿಗೊಳಿಸಿ ನವಭಾರತ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿದ್ದಾರೆ. ಅಲ್ಲದೇ ಕೋವಿಡ್ ನಿಯಂತ್ರಣದಲ್ಲಿ ಕೇಂದ್ರ ಸರ್ಕಾರವು ಜನರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಲಾಕ್‌ ಡೌನ್‌ ಜಾರಿಗೊಳಿಸಿದೆ. ಅವರ ಸಾಧನೆಯೂ ಪ್ರತಿಯೊಬ್ಬರಿಗೂ ತಲುಪಬೇಕು. ಮೋದಿ ಸರ್ಕಾರದ ಜನಪರ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವಲ್ಲಿ ನಮಗೆ ಹೆಮ್ಮೆಯಾಗುತ್ತದೆ. ದೇಶದ ಅಭಿವೃದ್ಧಿಗಾಗಿ ಜನರು ಮೋದಿ ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದರು.

ಎಪಿಎಂಸಿ ಅಧ್ಯಕ್ಷರಾದ ರಾಜಣ್ಣ ಹೂಲಿ, ಅಶೋಕ ನವಲಗುಂದ, ಬಸವರಾಜ ಕೊಟಗಿ, ಶಿವಾನಂದ ಜಿಡ್ಡಿಬಾಗಿಲ, ವಿಜಯಲಕ್ಷ್ಮೀ ಕೊಟಗಿ, ರೇಣುಕಾ ರಂಗನಗೌಡ್ರ, ಗೋಪಾಲ ಚವ್ಹಾಣ, ರವಿ ದೇಶಣ್ಣವರ, ಮಂಜು ಸಂಗಟಿ ಸೇರಿದಂತೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

24-

Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.