ಮುಂಗಾರು ಬಿತ್ತನೆಗೆ ಸಿದ್ಧರಾದ ರೈತರು

Team Udayavani, Jun 8, 2020, 5:19 PM IST

08-June-21

ಅಫಜಲಪುರ: ಈ ಬಾರಿಯ ಮುಂಗಾರು ಬಿತ್ತನೆಗಾಗಿ ರೈತರು ಭೂಮಿ ಹದಗೊಳಿಸಿ ಮಳೆಗಾಗಿ ಮುಗಿಲ ಕಡೆ ಮುಖ ಮಾಡಿದ್ದು, ಬೀಜ ಬಿತ್ತುವ ಕಾತರದಲ್ಲಿದ್ದಾರೆ.

ಅಧಿಕಾರಿಗಳ ಅಭಯ: ಈ ಬಾರಿಯ ಮುಂಗಾರು ಬಿತ್ತನೆಗೆ ಬೇಕಾದ ಬಿಜ, ಗೊಬ್ಬರ ದಾಸ್ತಾನಿನ ಬಗ್ಗೆ ತಾಲೂಕು ಕೃಷಿ ಅಧಿಕಾರಿಗಳು ಅಭಯ ನೀಡಿದ್ದಾರೆ. ಪ್ರಸಕ್ತ ವರ್ಷ ತಾಲೂಕಿನಾದ್ಯಂತ ಭೌಗೋಳಿಕ ಕ್ಷೇತ್ರ 130479 ಹೆಕ್ಟೇರ್‌ ಇದ್ದು, ಇದರಲ್ಲಿ ಖುಷ್ಕಿ ಕ್ಷೇತ್ರ 110590 ಹೆಕ್ಟೇರ್‌, ನೀರಾವರಿ ಪ್ರದೇಶ 19 ಸಾವಿರ ಹೆಕ್ಟೇರ್‌, ಮುಂಗಾರು ಬಿತ್ತನೆ ಕ್ಷೇತ್ರ 99850 ಹೆಕ್ಟೇರ್‌ ಇದೆ. ಇಷ್ಟು ಪ್ರದೇಶದಲ್ಲಿ ತಾಲೂಕಿನಾದ್ಯಂತ ರೈತರು ಹೆಚ್ಚಾಗಿ ತೊಗರಿ, ಉದ್ದು, ಹೆಸರು, ಸಜ್ಜೆ, ಸೂರ್ಯಕಾಂತಿ, ಮೆಕ್ಕೆಜೋಳ ಬಿತ್ತನೆ ಮಾಡುತ್ತಾರೆ.

ದಾಸ್ತಾನು: ತಾಲೂಕಿನ ಮೂರು ರೈತ ಸಂಪರ್ಕ ಕೇಂದ್ರಗಳು ಸೇರಿ ತೊಗರಿ 687 ಕ್ವಿಂಟಲ್‌, ಹೆಸರು 720 ಕ್ವಿಂಟಲ್‌, ಉದ್ದು 278 ಕ್ವಿಂಟಲ್‌, ಅತನೂರ ರೈತ ಸಂಪರ್ಕ ಕೇಂದ್ರದಲ್ಲಿ ಸಜ್ಜೆ 9 ಕ್ವಿಂಟಲ್‌, ಸೂರ್ಯಕಾಂತಿ 3.9 ಕ್ವಿಂಟಲ್‌, ಮೆಕ್ಕೆಜೋಳ 4 ಕ್ವಿಂಟಲ್‌ ದಾಸ್ತಾನು ಇದೆ.

ಮಳೆಗೆ ಕಾಯ್ದಿರುವ ರೈತರು: ಭೂಮಿ ಹದಗೊಳಿಸಿರುವ ರೈತರು ಸದ್ಯ ಮಳೆಗಾಗಿ ಕಾಯುತ್ತಿದ್ದಾರೆ. ಮುಂಗಾರು ಹಂಗಾಮಿನ ಮಿರಗಾ ಮಿಂಚಿ ಮಳೆ ಬಂದರೆ ಸಾಕಪ್ಪ ಭೂಮಿಗೆ ಬೀಜ ಬಿತ್ತುತ್ತೇವೆಂಬ ಖುಷಿಯಲ್ಲಿದ್ದಾರೆ ತಾಲೂಕಿನ ರೈತರು.

ಈ ಬಾರಿಯ ಮುಂಗಾರು ಬಿತ್ತನೆಗೆ ಬೇಕಾದ ಬೀಜ, ಗೊಬ್ಬರದ ದಾಸ್ತಾನು ಇದೆ. ಎಲ್ಲ ರೈತರಿಗೆ ಸಾಮಾಜಿಕ ಅಂತರದ ಮೂಲಕ ಬೀಜ, ಗೊಬ್ಬರ ಪೂರೈಕೆ ಮಾಡಲಾಗುತ್ತದೆ.
ಮಹಮದ್‌ ಖಾಸಿಂ,
ಕೃಷಿ ಸಹಾಯಕ ನಿರ್ದೇಶಕ

ಟಾಪ್ ನ್ಯೂಸ್

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

Gambir-family

Border-Gavaskar Trophy: ತುರ್ತು ವೈಯಕ್ತಿಕ ಕಾರಣ: ಕೋಚ್‌ ಗಂಭೀರ್‌ ಭಾರತಕ್ಕೆ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Fraud Case: ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Central government appeals to Bangladesh to come forward to protect Hindus

Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

Gambir-family

Border-Gavaskar Trophy: ತುರ್ತು ವೈಯಕ್ತಿಕ ಕಾರಣ: ಕೋಚ್‌ ಗಂಭೀರ್‌ ಭಾರತಕ್ಕೆ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Fraud Case: ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.