ಪಿಕ್ಅಪ್ ಪಾಯಿಂಟ್ಗಳಲ್ಲಿ ಅವಕಾಶ
Team Udayavani, Jun 9, 2020, 6:12 AM IST
ಬೆಂಗಳೂರು: ಲಾಕ್ಡೌನ್ ಸಂಪೂರ್ಣ ತೆರವಾದ ಬೆನ್ನಲ್ಲೇ ಕೆಎಸ್ಆರ್ಟಿಸಿಯು ಪಿಕ್ಅಪ್ ಪಾಯಿಂಟ್ಗಳಿಂದ ಪ್ರಯಾಣಿಕರನ್ನು ಹತ್ತಿಸಿಕೊಳ್ಳುವ ವ್ಯವಸ್ಥೆ ಮಾಡಿದೆ. ಇದುವರೆಗೆ ಕೇವಲ ಮೆಜೆಸ್ಟಿಕ್ನಲ್ಲಿ ಪ್ರಯಾಣಿಕರ ಪಿಕ್ಅಪ್ ಪಾಯಿಂಟ್ ಇತ್ತು. ಅಲ್ಲಿ ಥರ್ಮಲ್ ಸ್ಕ್ರೀನಿಂಗ್ಗೆ ಒಳಪಡಿಸಿ, ಬಸ್ ಏರಲು ಅವಕಾಶ ಕಲ್ಪಿಸಲಾಗಿತ್ತು.
ಈಗ ಲಾಕ್ಡೌನ್ ತೆರವಾಗಿದ್ದು, ಸಂಚರಿಸುವವರ ಸಂಖ್ಯೆ ಕೂಡ ಏರಿಕೆ ಆಗಲಿದೆ. ಪ್ರತಿಯೊಬ್ಬರೂ ಮೆಜೆಸ್ಟಿಕ್ಗೆ ಬರುವುದು ಕಷ್ಟವಾಗಲಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಹಿಂದಿನ ವ್ಯವಸ್ಥೆಯಂತೆ ನಗರದ ಸುಮಾರು 15 ಕಡೆಗಳಲ್ಲಿ ಪಿಕ್ಅಪ್ ಪಾಯಿಂಟ್ಗಳನ್ನು ಕಲ್ಪಿಸಿದ್ದು, ಸ್ಥಳದಲ್ಲೇ ಸ್ಕ್ರೀನಿಂಗ್ ಕೂಡ ನಡೆಯಲಿದೆ ಎಂದು ಕೆಎಸ್ಆರ್ಟಿಸಿ ಪ್ರಕಟಣೆ ತಿಳಿಸಿದೆ.
ರಿಯಾಯಿತಿ ಪ್ರಯಾಣ: ಬಸ್ಗಳಲ್ಲಿ ಈ ಹಿಂದಿನಂತೆ ರಿಯಾಯ್ತಿ ದರದಲ್ಲಿ ಸಂಚರಿಸಲು ಬಿಎಂಟಿಸಿ ಅವಕಾಶ ಕಲ್ಪಿಸಿದೆ. ಸರ್ಕಾರವು ಬಸ್ಗಳಲ್ಲಿ 65 ವರ್ಷ ಮೇಲ್ಪಟ್ಟವರಿಗೆ ಅಗತ್ಯ ಸೇವೆಗಳಿಗೆ ಓಡಾಡಲು ಅವಕಾಶ ನೀಡಿರುವುದರಿಂದ ಬಿಎಂಟಿಸಿಯು ಈ ಅವಕಾಶ ಕಲ್ಪಿಸಿದೆ. ಹಾಗಾಗಿ, ಎಂದಿನಂತೆ ಹಿರಿಯ ನಾಗರಿಕರಿಗೆ ಟಿಕೆಟ್ ದರದಲ್ಲಿ ರಿಯಾಯಿತಿ ಹಾಗೂ ಸಾಮಾನ್ಯ ಮಾಸಿಕ ಪಾಸಿನಲ್ಲಿ ರಿಯಾಯಿತಿ ಸೌಲಭ್ಯ ಒದಗಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Puttur: ಕುಂಜಾಡಿ; ಸೇತುವೆ ಕಾಮಗಾರಿ ಪುನರಾರಂಭ
Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.