“ಮುಂದುವರೆದ ಅಧ್ಯಾಯ’ದಲ್ಲಿ ಆದಿತ್ಯ

ಸೆನ್ಸಾರ್‌ ನಂತರ ತೆರೆಗೆ ಬರಲು ಸಿದ್ಧ

Team Udayavani, Jun 9, 2020, 7:59 AM IST

sensor aditya

ಕಣಜ ಎಂಟರ್‌ಪ್ರೈಸಸ್‌ ಲಾಂಛನದಡಿಯಲ್ಲಿ ನಿರ್ಮಾಣವಾಗಿರುವ, ಬಾಲು ಚಂದ್ರಶೇಖರ್‌ ನಿರ್ದೇಶನದಲ್ಲಿ ಆದಿತ್ಯ ನಾಯಕರಾಗಿ ನಟಿಸಿರುವ “ಮುಂದುವರೆದ ಅಧ್ಯಾಯ’ ಚಿತ್ರ ಬಿಡುಗಡೆಗೆ ಅನುಮತಿ  ಸಿಕ್ಕ ಕೂಡಲೆ ತೆರೆಗೆ ಬರಲಿದೆ. ಲಾಕ್‌ಡೌನ್‌ ಆರಂಭವಾಗುವ ಮುನ್ನವೇ ಸೆನ್ಸಾರ್‌ಗೆ ಅಪ್ಲೈ ಮಾಡಿದ್ದು, ಸೆನ್ಸಾರ್‌ ಮಂಡಳಿ ಕಾರ್ಯ ನಿರ್ವಹಿಸಲು ಆರಂಭಿಸಿದ ಕೂಡಲೇ ನಮ್ಮ ಚಿತ್ರವನ್ನು ವೀಕ್ಷಿಸುವ ಭರವಸೆಯಿದೆ ಎನ್ನುತ್ತಾರೆ  ನಿರ್ದೇಶಕರು.

ಈಗಾಗಲೇ ಸಿದ್ಧವಾಗಿರುವ ಚಿತ್ರವನ್ನು ಇತ್ತೀಚೆಗೆ ಮಂಜರಿ ಸ್ಟುಡಿಯೋದಲ್ಲಿ ನಾಯಕ ಆದಿತ್ಯ, ನಿರ್ದೇಶಕ ಬಾಲು ಚಂದ್ರಶೇಖರ್‌, ಹಿನ್ನೆಲೆ ಸಂಗೀತ ನೀಡಿರುವ ಅನೂಪ್‌ ಸೀಳಿನ್‌, ಸಂಗೀತ ನೀಡಿರುವ ಜಾನಿ – ನಿತಿನ್‌,  ಛಾಯಾಗ್ರಾಹಕ ದಿಲೀಪ್‌ ಚಕ್ರವರ್ತಿ, ಸಂಕಲನಕಾರ ಶ್ರೀಕಾಂತ್‌ ಮತ್ತು ಎಫೆಕ್ಟ್ ರಜನ್‌ ಅವರು ವೀಕ್ಷಿಸಿದ್ದಾರೆ. ಚಿತ್ರ ನೋಡಿ ಸಂತಸಪಟ್ಟಿರುವ ಚಿತ್ರತಂಡ,ಯಾವಾಗ ನಮ್ಮ ಚಿತ್ರ ತೆರೆಗೆ ಬರುತ್ತದ್ದೊ ಎಂಬ  ಕಾತುರದಲಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟೀಸರ್‌ ಹಾಗೂ ಟ್ರೇಲರ್‌ ನೋಡುಗರ ಮನ ಗೆದ್ದಿದೆ.

ಆದಿತ್ಯ, ಆಶಿಕ ಸೋಮಶೇಖರ್‌, ಜೈಜಗದೀಶ್‌, ಮುಖ್ಯಮಂತ್ರಿ ಚಂದ್ರು, ಅಜಯ್‌ ರಾಜ್‌, ವಿನಯ್‌ ಕೃಷ್ಣಸ್ವಾಮಿ,  ಸಂದೀಪ್‌ ಕುಮಾರ್‌, ಚಂದನ ಗೌಡ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ನಟ ಆದಿತ್ಯ ಈ ಚಿತ್ರದ ಮೇಲೆ ದೊಡ್ಡ ನಿರೀಕ್ಷೆ ಇಟ್ಟಿದ್ದಾರೆ. ಅದಕ್ಕೆ ಕಾರಣ ಹೊಸ ಬಗೆಯ ಕಥೆ. ಈ ಹಿಂದೆ ಆದಿತ್ಯ ಮಾಡದಂತಹ ಕಥೆ ಈ  ಸಿನಿಮಾದಲ್ಲಿದ್ದು, ಪ್ರೇಕ್ಷಕರಿಗೆ ಇಷ್ಟವಾಗುತ್ತದೆ ಎಂಬ ನಂಬಿಕೆ ಆದಿತ್ಯ ಅವರಿಗಿದೆ. ಈ ಹಿಂದೆ ಚಿತ್ರದ ಟ್ರೇಲರ್‌ ಬಿಡುಗಡೆಯನ್ನು ಅದ್ಧೂರಿಯಾಗಿ ಮಾಡಿದ್ದು, ತಾವು ಕೆಲಸ ಮಾಡಿದ ನಿರ್ದೇಶಕರನ್ನು ಕರೆದು ಸನ್ಮಾನಿಸಿದ್ದರು. ಈಗ  ಅವರ ಮುಂದುವರೆದ ಅಧ್ಯಾಯ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ.

ಟಾಪ್ ನ್ಯೂಸ್

1-dsadsad

Corruption ತಡೆಯುವಲ್ಲಿ ಬಿಜೆಪಿ, ಕಾಂಗ್ರೆಸ್ ಸರ್ಕಾರಗಳು ವಿಫಲ: ಚಾಮರಸ ಮಾಲಿ ಪಾಟೀಲ್

Militants opened fire on an army vehicle at Kathua

Kathua; ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ಉಗ್ರರು

1-qewqewqe

Udupi; ನೆರೆ ನೀರಲ್ಲಿ ಕೊಚ್ಚಿಹೋದ ಕಾರು: ಮೂವರು ಪ್ರಾಣಾಪಾಯದಿಂದ ಪಾರು

Heavy-rain

Heavy Rain: ಕರಾವಳಿ ಜಿಲ್ಲೆಗಳು ಸೇರಿ ರಾಜ್ಯಾದ್ಯಂತ ಇನ್ನು 5 ದಿನ ಭಾರೀ ಮಳೆ

1-aaaa

Ex-Minister ಬಿ.ಸಿ.ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ

Ramanivas Rawat took oath as minister twice within 15 minutes

Bhopal; 15 ನಿಮಿಷದೊಳಗೆ ಎರಡು ಬಾರಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ರಾಮನಿವಾಸ್ ರಾವತ್

Rain Heavy

Heavy Rain ಅಬ್ಬರ; ಜು.9 ರಂದು ಉಡುಪಿ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TOOFAAN

Toofaan; ಭರವಸೆ ಮೂಡಿಸಿದ ತೂಫಾನ್‌ ನೋಟ

forest

Forest; ಕಾಡಿನಲ್ಲಿ ಹಾಡಿನ ಸದ್ದು; ಫಾರೆಸ್ಟ್‌ ಒಳಗೆ ಚಿಕ್ಕಣ್ಣ- ಟೀಂ

Ronny

Ronny; ಕಿರಣ್‌ ರಾಜ್‌ ನಟನೆಯ ಸಿನಿಮಾದ ಹಾಡು ಬಂತು

Renukaswamy case: ದರ್ಶನ್‌ ಗ್ಯಾಂಗ್‌ ವಿರುದ್ಧ 200 ಸಾಕ್ಷಿಗಳ ಸಂಗ್ರಹ

Renukaswamy case: ದರ್ಶನ್‌ ಗ್ಯಾಂಗ್‌ ವಿರುದ್ಧ 200 ಸಾಕ್ಷಿಗಳ ಸಂಗ್ರಹ

ಸಾಲು-ಸಾಲು ಹೊಸ ಸಿನೆಮಾ: ಕೋಸ್ಟಲ್‌ವುಡ್‌ಗೀಗ ಪರ್ವ ಕಾಲ!

ಸಾಲು-ಸಾಲು ಹೊಸ ಸಿನೆಮಾ: ಕೋಸ್ಟಲ್‌ವುಡ್‌ಗೀಗ ಪರ್ವ ಕಾಲ!

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

1-dsadsad

Corruption ತಡೆಯುವಲ್ಲಿ ಬಿಜೆಪಿ, ಕಾಂಗ್ರೆಸ್ ಸರ್ಕಾರಗಳು ವಿಫಲ: ಚಾಮರಸ ಮಾಲಿ ಪಾಟೀಲ್

Militants opened fire on an army vehicle at Kathua

Kathua; ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ಉಗ್ರರು

ಚಿಕ್ಕಮಗಳೂರು: ಮಳೆ-ಪ್ರೇಕ್ಷಣೀಯ ಸ್ಥಳಗಳಲ್ಲಿ ಜನಜಂಗುಳಿ

ಚಿಕ್ಕಮಗಳೂರು: ಮಳೆ-ಪ್ರೇಕ್ಷಣೀಯ ಸ್ಥಳಗಳಲ್ಲಿ ಜನಜಂಗುಳಿ

1-qewqewqe

Udupi; ನೆರೆ ನೀರಲ್ಲಿ ಕೊಚ್ಚಿಹೋದ ಕಾರು: ಮೂವರು ಪ್ರಾಣಾಪಾಯದಿಂದ ಪಾರು

Davanagere; ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಹರಿಹರ ನಗರಸಭೆ ಪೌರಾಯುಕ್ತ

Davanagere; ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಹರಿಹರ ನಗರಸಭೆ ಪೌರಾಯುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.