ಮಕ್ಕಳನ್ನು ಸರಕಾರಿ ಶಾಲೆಗೆ ಕಳುಹಿಸಿ: ಶಾಸಕ ಐಹೊಳೆ
Team Udayavani, Jun 9, 2020, 12:27 PM IST
ರಾಯಬಾಗ: ಸರಕಾರಿ ಶಾಲೆಯಲ್ಲಿ ಅಧ್ಯಯನ ಮಾಡುವ ಮಕ್ಕಳಿಗೆ ಸರಕಾರ ಬೈಸಿಕಲ್, ಮಧ್ಯಾಹ್ನ ಬಿಸಿಯೂಟ, ಹಾಲು, ಬಟ್ಟೆ, ಪುಸ್ತಕ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ನೀಡುತ್ತಿದ್ದು, ಪಾಲಕರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗಳಿಗೆ ಕಳುಹಿಸಬೇಕೆಂದು ಶಾಸಕ ಡಿ.ಎಂ. ಐಹೊಳೆ ಹೇಳಿದರು.
ಹುಬ್ಬರವಾಡಿ ಹಾಗೂ ನಂದಿಕುರಳಿ ಗ್ರಾಮಗಳ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಆರ್‌ಐಡಿಎಫ್ ನಬಾರ್ಡ್ ಯೋಜನೆಯಡಿ ಮಂಜೂರಾದ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಹುಬ್ಬರವಾಡಿ ಶಾಲೆಗೆ 33 ಲಕ್ಷ ರೂ. ವೆಚ್ಚದಲ್ಲಿ 3 ಕೊಠಡಿ ನಿರ್ಮಾಣ ಮತ್ತು ನಂದಿಕುರಳಿ ಶಾಲೆಗೆ 55 ಲಕ್ಷ ರೂ. ವೆಚ್ಚದಲ್ಲಿ 5 ಕೊಠಡಿ ನಿರ್ಮಾಣಕ್ಕಾಗಿ ಅನುದಾನ ಮಂಜೂರಾಗಿದೆ. ಗುತ್ತಿಗೆದಾರರು ಗುಣಮಟ್ಟದ ಕೊಠಡಿಗಳನ್ನು ನಿರ್ಮಿಸಿಕೊಡಬೇಕೆಂದರು.
ಅಣ್ಣಾಸಾಬ ಖೆಮಲಾಪುರೆ, ಸದಾನಂದ ಹಳಿಂಗಳಿ, ಬಿ.ಎಂ. ಕುಂದರಗಿ, ವಸಂತ ಲಬ್ಬೆ, ಅಪ್ಪಣ್ಣ ಪಾಟೀಲ, ಅಮಿತ ಜಾಧವ, ಬಾಳಪ್ಪ ಮಗದನ್ನವರ, ಆರ್.ಬಿ. ಶಹಾರೆ, ಹಣಮಂತ ಪಾಟೀಲ, ನಿಂಗಪ್ಪ ಪಾಟೀಲ, ಶ್ರವಣ ಕಾಂಬಳೆ, ಪೃಥ್ವಿರಾಜ ಜಾಧವ, ಬಾಬು ವಂಜಿರೆ, ಆರ್.ಕೆ. ನಿಂಗನೂರೆ, ಆರ್.ಬಿ.ಮನವಡ್ಡರ, ಅನ್ವರ ಮಿರ್ದೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.