ಜಿಲ್ಲೆಯ ಪ್ರಗತಿಗೆ ಸಹಕಾರ; ಸಿಎಂ
Team Udayavani, Jun 9, 2020, 2:14 PM IST
ಬಳ್ಳಾರಿ: ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ಅವರು ಬೆಂಗಳೂರಿನಲ್ಲಿ ಈಚೆಗೆ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾದ ಕ್ಷಣ.
ಬಳ್ಳಾರಿ: ಗಣಿನಾಡು ಬಳ್ಳಾರಿಯ ಸರ್ವಾಂಗೀಣ ಅಭಿವೃದ್ಧಿಗೆ ಅಗತ್ಯ ಸಹಕಾರವನ್ನು ರಾಜ್ಯ ಸರ್ಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ ಎಂದು ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಬುಡಾ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಸಿಎಂ ಬಿ.ಎಸ್.ಯಡಿಯೂರಪ್ಪರನ್ನು ಈಚೆಗೆ ಬೆಂಗಳೂರಿನಲ್ಲಿ ಭೇಟಿಯಾಗಿ ಸನ್ಮಾನಿಸಲಾಯಿತು. ಈ ವೇಳೆ ಸನ್ಮಾನ ಸ್ವೀಕರಿಸಿ, ಆಶೀರ್ವಾದಿಸಿದ ಸಿಎಂ ಯಡಿಯೂರಪ್ಪನವರು, ಬಳ್ಳಾಗಿ ನಗರದ ಸರ್ವಾಂಗೀಣ ಅಭಿವೃದ್ಧಿಗೆ ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು. ಅಲ್ಲದೇ, ಇದೇ ವೇಳೆ ಬಳ್ಳಾರಿ ಅಭಿವೃದ್ಧಿಗೆ ಸಂಬಂಧಿ ಸಿದಂತೆ ಅಗತ್ಯ ಮಾಹಿತಿ ಪಡೆದುಕೊಂಡರು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಬಿಜೆಪಿ ಯುವ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.