ಜೋಗ ಜಲಪಾತ ದರ್ಶನಕ್ಕೆ ಬ್ರೇಕ್‌!


Team Udayavani, Jun 9, 2020, 2:36 PM IST

ಜೋಗ ಜಲಪಾತ ದರ್ಶನಕ್ಕೆ ಬ್ರೇಕ್‌!

ಸಾಂದರ್ಭಿಕ ಚಿತ್ರ

ಸಾಗರ: ಜಗತ್ ಪ್ರಸಿದ್ಧ ,ದ ವೀಕ್ಷಣೆಗೆ ಸೋಮವಾರದಿಂದ ಅವಕಾಶ ಕಲ್ಪಿಸಲಾಗಿದ್ದರೂ ಪ್ರವಾಸೋದ್ಯಮ ಇಲಾಖೆ ಏಕಾಏಕಿ ತೀರ್ಮಾನ  ಬದಲಿಸಿದ್ದರಿಂದ ಪ್ರವಾಸಿಗರ ದರ್ಶನಕ್ಕೆ ಬ್ರೇಕ್‌ ಬಿದ್ದಿತ್ತು. ಭಾನುವಾರ ಜಲಪಾತ ವೀಕ್ಷಣೆ ಸ್ಥಳದ  ಸುತ್ತಮುತ್ತ ಕೀಟನಾಶಕಗಳನ್ನು ಸಿಂಪಡಿಸಿದ ಪರಿಣಾಮ ಅದರ ವಿಷದ ಅಂಶಗಳು ಉಳಿದಿದ್ದರೆ ಪ್ರವಾಸಿಗರಿಗೆ ಮಾರಕವಾಗಬಹುದು ಎಂಬ ಕಾರಣಕ್ಕೆ ಇನ್ನೂ ಒಂದು ದಿನದ ಅವಧಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸುವ ತೀರ್ಮಾನವನ್ನು ಪ್ರವಾಸೋದ್ಯಮ ಇಲಾಖೆ ಕೊನೆ ಕ್ಷಣದಲ್ಲಿ
ತೆಗೆದುಕೊಂಡಿತ್ತು. ಈ ಹಿನ್ನೆಲೆಯಲ್ಲಿ ಸೋಮವಾರ ಗೇಟ್‌ಗೆ ಅಳವಡಿಸಿದ್ದ ಬೀಗ ತೆರೆಯಲಾಗಿಲ್ಲ. ಮಂಗಳವಾರದಿಂದ ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಇಲಾಖೆ  ಸ್ಪಷ್ಟಪಡಿಸಿದೆ. ಈ ಮಧ್ಯೆ ಸೋಮವಾರ ಪ್ರವಾಸಿಗರು ಕೂಡ ದೊಡ್ಡ ಮಟ್ಟದಲ್ಲಿ ಜೋಗಕ್ಕೆ ಬಂದಿರಲಲ್ಲ. ಆದರೆ, ಬೆರಳೆಣಿಕೆಯಷ್ಟು ಪ್ರವಾಸಿಗರು ಆಗಮಿಸಿ ನಿರಾಸೆಯಿಂದ ತೆರಳಿದರು. ಸಾಗರ, ಸಿದ್ದಾಪುರ, ಹಾವೇರಿ ಭಾಗಗಳಿಂದ ಸೋಮವಾರ ಕೆಲವು ಯುವಕರು ದ್ವಿಚಕ್ರವಾಹನಗಳಲ್ಲಿ ಜಲಪಾತ  ವೀಕ್ಷಣೆಗೆ ಆಗಮಿಸಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.

ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಸೋಮವಾರ ಒಂದು ದಿನದ ಮಟ್ಟಿ ಗೆ ಪ್ರವೇಶಕ್ಕೆ ಅವಕಾಶ ನೀಡಿಲ್ಲ. ಸ್ಯಾನಿಟೈಸರ್‌, ಥರ್ಮಲ್‌ ಸ್ಕ್ರೀನಿಂಗ್‌ ಮಶಿನ್‌ ಮುಂತಾದವನ್ನು ಭಾನುವಾರ ಜೋಗಕ್ಕೆ ತಲುಪಿಸಲಾಗಿದೆ. ಫಾಗಿಂಗ್‌, ಸ್ಯಾನಿಟೈಸೇಷನ್‌ ಮುಂತಾದ ಅಗತ್ಯ ಕ್ರಮಗಳ ನಂತರ ಪ್ರವೇಶಾವಕಾಶವನ್ನು ಒಂದು ದಿನ ನಿರ್ಬಂಧಿ ಸುವುದು ಸೂಕ್ತ ಎಂಬ ನಿರ್ಧಾರದ ಹಿನ್ನೆಲೆಯಲ್ಲಿ ಹೀಗೆ ಮಾಡಲಾಗಿದೆ. ಮಾಸ್ಕ್ ಧರಿಸುವ ಮತ್ತು ಭೌತಿಕ ಅಂತರ ಕಾಪಾಡಿಕೊಳ್ಳುವ ನಿಯಮಗಳನ್ನು ಪ್ರವಾಸಿಗರು ಕಡ್ಡಾಯವಾಗಿ ಪಾಲಿಸಲೇಬೇಕು.
ರಾಮಕೃಷ್ಣ, ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಶಿವಮೊಗ್ಗ

ಟಾಪ್ ನ್ಯೂಸ್

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Six Naxalites to be brought into the mainstream soon: Process is fast

Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು

4-crime

Chikkamagaluru: ತಾಯಿ ಮನೆಗೆ ಬರಲಿಲ್ಲ ಎಂದು ಮಾವನ ಮೇಲೆ ಮಚ್ಚು ಬೀಸಿದ ಅಳಿಯ

9-ckm

Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi

ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

1-idpp

Actor; ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಟಿ ಡಿಂಪಲ್‌ ಕಪಾಡಿಯಾ

1-kukke

Kukke Subrahmanya: ಕಿರುಷಷ್ಠಿ ರಥೋತ್ಸವ

1-mang

Mangaluru ಧರ್ಮಪ್ರಾಂತ;ವಾರ್ಷಿಕ ಪರಮ ಪವಿತ್ರ ಪ್ರಸಾದದ ಮೆರವಣಿಗೆ

arrest-woman

Mulki: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.