ಮಹಾರಾಷ್ಟ್ರದಲ್ಲಿ 90 ಸಾವಿರ ದಾಟಿದ ಕೋವಿಡ್ ಸೊಂಕಿತರ ಸಂಖ್ಯೆ ; 42 ಸಾವಿರ ಸೋಂಕಿತರು ಗುಣಮುಖ
Team Udayavani, Jun 9, 2020, 9:05 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮುಂಬಯಿ: ದೇಶದ ಕೋವಿಡ್ ಹಾಟ್ ಸ್ಪಾಟ್ ಆಗಿ ಗುರುತಿಸಲ್ಪಟ್ಟಿರುವ ಮುಂಬಯಿ ಸೇರಿದಂತೆ ಮಹಾರಾಷ್ಟ್ರ ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 90 ಸಾವಿರದ ಗಡಿಯನ್ನು ತಲುಪಿದೆ.
ಮಂಗಳವಾರ ಒಂದೇ ದಿನ ರಾಜ್ಯದಲ್ಲಿ 2,259 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಮತ್ತು ಇಂದು ಕೋವಿಡ್ ಸಂಬಂಧಿ 120 ಸಾವು ರಾಜ್ಯದಲ್ಲಿ ಸಂಭವಿಸಿದೆ.
ಸದ್ಯಕ್ಕೆ ಮಹಾರಾಷ್ಟ್ರದಲ್ಲಿ ಇಲ್ಲಿಯವರೆಗೆ 90,787 ಸಕ್ರಿಯ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಮತ್ತು 3,289 ಕೋವಿಡ್ ಸಂಬಂಧಿ ಸಾವು ಸಂಭವಿಸಿದೆ.
ಇದುವರೆಗೆ 42,638 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇನ್ನೂ 44,849 ಸಕ್ರಿಯ ಪ್ರಕರಣಗಳು ಇವೆ. ರಾಜ್ಯದಲ್ಲಿ ಇಲ್ಲಿಯವರೆಗೆ 5,77,819 ಜನರನ್ನು ಕೋವಿಡ್ ಸೋಂಕು ಪತ್ತೆ ಪರಿಕ್ಷೆಗೆ ಒಳಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.