ಕೋವಿಡ್ ವಾರಿಯರ್ಸ್ ರಕ್ಷಣೆ ಪ್ರತಿಯೊಬ್ಬರ ಹೊಣೆ
Team Udayavani, Jun 10, 2020, 8:33 AM IST
ಹಿರಿಯೂರು: ರಾಜ್ಯದಲ್ಲಿ ಕೋವಿಡ್ದಂತಹ ಸಂಕಷ್ಟದ ಪರಿಸ್ಥಿತಿಯಲ್ಲೂ ಕೋವಿಡ್ ವಾರಿಯರ್ಸ್ ಆಗಿ ಕೆಲಸ ನಿರ್ವಹಿಸುವ ಮೂಲಕ ಜನರ ರಕ್ಷಣೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ವಾಸಿಸುವ ಪ್ರದೇಶದ ಸ್ವಚ್ಛತೆ ಕಾಪಾಡುವ ಹಾಗೂ ಅಭಿವೃದ್ಧಿಪಡಿಸಬೇಕಿದೆ ಎಂದು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹೇಳಿದರು.
ನಗರದ ಪೊಲೀಸ್ ಕ್ವಾಟರ್ಸ್ನಲ್ಲಿ ಸುಮಾರು 24 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಕೋವಿಡ್ ವಾರಿಯರ್ಸ್ ರಕ್ಷಣೆ ಎಲ್ಲರ ಹೊಣೆ ಎಂದರು. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಉಪಾಧ್ಯಕ್ಷ ಡಿ.ಟಿ. ಶ್ರೀನಿವಾಸ್, ನಗರಸಭೆ ಮಾಜಿ ಅಧ್ಯಕ್ಷ ಟಿ. ಚಂದ್ರಶೇಖರ್, ನಗರಸಭೆ ಸದಸ್ಯರುಗಳಾದ ಮಹೇಶ್ ಪಲ್ಲವ, ಬಾಲಕೃಷ್ಣ, ಚಿರಂಜೀವಿ, ಡಿವೈಎಸ್ಪಿ ರೋಷನ್ ಜಮೀರ್, ಸಿಪಿಐ ರಾಘವೇಂದ್ರ, ಪಿಎಸ್ ಐಗಳಾದ ಪರಮೇಶ್, ಅನುಸೂಯಮ್ಮ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್ನತ್ತ ಸಂಗೊಳ್ಳಿ ರಾಯಣ್ಣ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.