ಮೈಮುಲ್‌ ನೇಮಕಾತಿಗೆ ನ್ಯಾಯಾಲಯ ತಡೆ

Team Udayavani, Jun 11, 2020, 5:00 AM IST

mymul-mahesh

ಮೈಸೂರು: ಮೈಮುಲ್‌ ಆಯ್ಕೆ ಪ್ರಕ್ರಿಯೆಗೆ ನ್ಯಾಯಾಲಯ ತಡೆ ನೀಡಿದ್ದಲ್ಲದೇ ಸರ್ಕಾರಕ್ಕೆ ಮಾಹಿತಿ ಕೇಳಿ ನೋಟಿಸ್‌ ಜಾರಿ ಮಾಡಿದೆ. ಯಾವುದೇ ಆಯ್ಕೆ ಪ್ರಕ್ರಿಯೆ ಮಾಡುವಾಗ ನ್ಯಾಯಾಲಯದ ಗಮನಕ್ಕೆ ತರುವಂತೆ ಸೂಚನೆ ನೀಡಿದೆ.  ಇದು ನಮ್ಮ ಹೋರಾಟಕ್ಕೆ ನ್ಯಾಯಾಲಯದಲ್ಲಿ ಸಿಕ್ಕ ಜಯ ಎಂದು ಶಾಸಕ ಸಾ.ರಾ.ಮಹೇಶ್‌ ಸಂತಸ ವ್ಯಕ್ತಪಡಿಸಿದರು.

ಈಗಲಾದರೂ ಸರ್ಕಾರ ಆಯ್ಕೆ ಪ್ರಕ್ರಿಯೆ ಮಾಡಿದ್ದ ಸಂಸ್ಥೆಯ ವಿರುದ್ಧ ಪ್ರಕರಣ ದಾಖ ಲಿಸಬೇಕು. ಸಹಕಾರ  ಸಚಿವರು ಯಾರ ಒತ್ತಡಕ್ಕೂ ಮಣಿಯದೆ, ಆ ಸಂಸ್ಥೆಯನ್ನು ಕಪ್ಪುಪಟ್ಟಿಗೆ ಸೇರಿಸಬೇಕು. ಪರೀಕ್ಷೆ ನಡೆಸಿ ಮೌಲ್ಯ ಮಾಪನ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ರಾಜ್ಯಾದ್ಯಂತ ಹೋರಾಟ: ನಮ್ಮ ಹೋರಾಟ ಮೈಸೂ ರಿನ ಮಟ್ಟಕ್ಕೆ ಮಾತ್ರವಲ್ಲ. ಇಡೀ ರಾಜ್ಯದ ಸಹಕಾರಿ ಕ್ಷೇತ್ರ ದಲ್ಲಿ ನಡೆಯುತ್ತಿರುವ ಅವ್ಯವಹಾರದ ವಿರುದ್ಧ. ಮೈಸೂ ರಿನಲ್ಲಿ ಅಕ್ರಮ ಮಾಡಿದ್ದಾರೆ ಎಂದು ಅಬಕಾರಿ ಎಸ್ಪಿ ವಿರುದ್ಧ ಆರೋಪ ಕೇಳಿಬಂದ ಬೆನ್ನಲ್ಲೇ ಅವರನ್ನು ಚಾಮ ರಾಜನಗರಕ್ಕೆ ವರ್ಗಾವಣೆ ಮಾಡಿದ್ದೇಕೆ? ಹಾಗಾದರೆ ಮೈಸೂರಿನಲ್ಲಿ ಅವ್ಯವಹಾರಗಳು ನಡೆಯಬಾರದು, ಚಾಮ ರಾಜನಗರದಲ್ಲಿ ನಡೆಯಬಹುದಾ? ಇಷ್ಟಾದ ಮೇಲೂ ಅವರ ವಿರುದ್ಧ  ಯಾವುದೇ ಕ್ರಮ ಕೈಗೊಳ್ಳದಿರಲು ಕಾರಣವೇನು? ಎಂದು ಪ್ರಶ್ನಿಸಿದರು.

ಎಚ್‌.ವಿಶ್ವನಾಥ್‌ ವಿರುದ್ಧ ವಾಕ್ಸಮರ: ಜಿಲ್ಲೆಯ ಪ್ರಭಾವಿ ನಾಯಕರಾಗಿದ್ದ ವಿಶ್ವ ನಾಥ್‌, ಕಾಂಗ್ರೆಸ್ನಲ್ಲಿದ್ದಾಗ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ಸೂಕ್ಷ್ಮ  ಸಮಾಜಗಳಿಗೆ ನೀವು ಎಂಎಲ್ಸಿ ಸ್ಥಾನ ಕೊಡಬೇಕು ಎಂದಿದ್ದರು. ಈ ಮಾತನ್ನು ಈಗ ಏಕೆ ಮರೆತಿದ್ದೀರಿ? ತಾವು ಸೂಕ್ಷ್ಮ ಸಮಾಜದವರೇ ಎಂದು ಪ್ರಶ್ನಿ ಸಿದ ಅವರು, ಅವರ ಮಗ ಜಿಪಂ ಸದಸ್ಯ.

ಅವರು ಯಾವ ಪಕ್ಷದಿಂದ ಗೆದ್ದಿದ್ದು?  ಕೊಳಕು ಮನುಸ್ಸು, ದೇಹ, ಚಿಂತನೆ ಯಾರದ್ದು ಅಂತ ಜಿಲ್ಲೆಯ ಜನ ತೀರ್ಮಾನ ಮಾಡುತ್ತಾರೆ ವಿಶ್ವನಾಥ್‌ ಹೇಳಿಕೆಗೆ ತಿರುಗೇಟು ನೀಡಿದರು. ಗೋಷ್ಠಿಯಲ್ಲಿ ಜಿಪಂ ಅಧ್ಯಕ್ಷೆ ಪರಿಮಳಾ, ಜೆಡಿಎಸ್‌ ಮುಖಂಡರಾದ ನರಸಿಂಹಮೂರ್ತಿ, ನಾಗರಾಜ್‌,  ವಿವೇ ಕಾನಂದ, ಬೀರಿಹುಂಡಿ ಬಸವಣ್ಣ, ನಗರಪಾಲಿಕೆ ಸದಸ್ಯ ರಾದ ಎಸ್‌ಬಿಎಂ ಮಂಜು ಇತರರಿದ್ದರು.

ಟಾಪ್ ನ್ಯೂಸ್

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

yoga-nara

Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ

Untitled-1

Mysuru: ಕೆಆರ್‌ಎಸ್‌ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್‌

Dali-dhanajaya

Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ

2-hunsur

Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.