ಮೂವರಲ್ಲಿ ಸೋಂಕು-8 ಜನ ಡಿಸಾcರ್ಜ್‌

Team Udayavani, Jun 11, 2020, 8:13 AM IST

DG-TDY-2

ದಾವಣಗೆರೆ: ಜಿಲ್ಲಾ ಕೋವಿಡ್‌ ಆಸ್ಪತ್ರೆಯ “ಡಿ’ ದರ್ಜೆ ನೌಕರರಾಗಿ ಕೆಲಸ ಮಾಡುತ್ತಿದ್ದ ಮಹಿಳೆ ಒಳಗೊಂಡಂತೆ ಮತ್ತೆ ಮೂವರಲ್ಲಿ ಬುಧವಾರ ಕೋವಿಡ್ ಸೋಂಕು ದೃಢಪಟ್ಟಿದೆ. 93 ಜನರ ಗಂಟಲು ದ್ರವ ಮಾದರಿ ವರದಿ ನೆಗೆಟಿವ್‌ ಆಗಿದೆ.

ಜಿಲ್ಲಾ ಕೋವಿಡ್‌ ಆಸ್ಪತ್ರೆಯ “ಡಿ’ ದರ್ಜೆನೌಕರರಾಗಿ ಕೆಲಸ ಮಾಡುತ್ತಿದ್ದ 40 ವರ್ಷದ ಮಹಿಳೆ(ರೋಗಿ ನಂಬರ್‌ 6041)ಗೆ ಕಾಣಿಸಿಕೊಂಡಿರುವ ಸೋಂಕಿನ ಮೂಲವನ್ನು ಪತ್ತೆ ಹಚ್ಚಲಾಗುತ್ತಿದೆ. ಮಹಾರಾಷ್ಟ್ರ ದಿಂದ ವಾಪಸಾಗಿರುವ ಯುವತಿಗೆ(ರೋಗಿ ನಂಬರ್‌6039) ಸೋಂಕು ವಕ್ಕರಿಸಿದೆ. ರೋಗಿ ನಂಬರ್‌ 1485ರ ಸಂಪರ್ಕದಿಂದ 39ವರ್ಷದ ವ್ಯಕ್ತಿಗೆ(6040) ಸೋಂಕು ತಗುಲಿದೆ. ಬುಧವಾರ 9 ಜನರು ಒಳಗೊಂಡಂತೆ 938 ಜನರು ಅವಲೋಕನದಲ್ಲಿದ್ದಾರೆ. 9

ಜನರು ಸೇರಿ ಒಟ್ಟಾರೆ 642 ಜನರು ಹೋಂ ಕ್ವಾರಂಟೈನ್‌, 116 ಜನರು ಸಾಂಸ್ಥಿಕ ಕ್ವಾರಂಟೈನ್‌ನಲ್ಲಿದ್ದಾರೆ. ನಿನ್ನೆ 9 ಜನರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಒಟ್ಟು 658 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುರುವಾರ 277 ಜನರ ಗಂಟಲ ದ್ರವ ಮಾದರಿ ಸಂಗ್ರಹಿಸಲಾಗಿದೆ. ಕೋವಿಡ್ ಸಂಬಂಧಿತ ಪರೀಕ್ಷೆಗೆ ಕಳಿಸಲಾಗಿದ್ದ 11,397 ಗಂಟಲು ದ್ರವ ಮಾದರಿಗಳಲ್ಲಿ 10,433 ಮಾದರಿಗಳ ವರದಿ ನೆಗೆಟಿವ್‌ ಆಗಿದೆ. ಇನ್ನೂ 754 ಮಾದರಿಗಳ ವರದಿ ಬರಬೇಕಾಗಿದೆ. ಕೋವಿಡ್ ದಿಂದ ಗುಣಮುಖರಾದ ರೋಗಿ ನಂಬರ್‌ 4083,4084,4087, 4088, 4090,4019, 4092, 3977 ಬುಧವಾರ ಜಿಲ್ಲಾ ಕೋವಿಡ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 214 ಪ್ರಕರಣಗಳಲ್ಲಿ ಈವರೆಗೆ 145 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಆರು ಜನರು ಮೃತಪಟ್ಟಿದ್ದರೆ, 43 ಸಕ್ರಿಯ ಪ್ರಕರಣಗಳಿವೆ.

ಟಾಪ್ ನ್ಯೂಸ್

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

BJP Waqf protest: Renukacharya, Gayatri Siddeshwar and many others taken into police custody

Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್‌ ವಶಕ್ಕೆ

BBommai

Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”

Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ

Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ

1-renuuu

Darshan Bail; ನಾವು ಏನೂ ಹೇಳಲು ಆಗುವುದಿಲ್ಲ..: ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.