ಮರಳು ಅಕ್ರಮ ದಂಧೆಗೆ ಆಕ್ರೋಶ

Team Udayavani, Jun 11, 2020, 12:43 PM IST

ಮರಳು ಅಕ್ರಮ ದಂಧೆಗೆ ಆಕ್ರೋಶ

ಬಾಗಲಕೋಟೆ: ಜಿಲ್ಲೆಯಲ್ಲಿ ಮರಳು ಅಕ್ರಮ ದಂಧೆ ತಡೆಗಟ್ಟುವ ಜತೆಗೆ ಹೆಚ್ಚಳ ಮಾಡಿರುವ ಮರಳು ದರ ಕೂಡಲೇ ರದ್ದುಪಡಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬುಧವಾರ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು.

ಮರಳು ಅಕ್ರಮ ಚಟುವಟಿಕೆ, ದರ ಕಡಿಮೆ ಮಾಡುವಂತೆ ಒತ್ತಾಯಿಸಿ ಕೆಲಹೊತ್ತು ಧರಣಿ ನಡೆಸಿ, ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಡಿಸಿ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಧರ್ಮಂತಿ ಮಾತನಾಡಿ, ಕೊರೊನಾ ವೈರಸ್‌ ತಡೆಗೆ ಲಾಕ್‌ಡೌನ್‌ ಹೇರಿಕೆ ಮಾಡಿದ್ದರಿಂದ ಜಿಲ್ಲೆಯಲ್ಲಿ ಲಕ್ಷಾಂತರು ಜನರು ಮನೆ ಕಟ್ಟಡ ಅರ್ಧಕ್ಕೆ ನಿಲ್ಲಿಸಿದ್ದರು. ಇದೀಗ ಲಾಕಡೌನ್‌ ಸಡಿಲಿಕೆ ಬಳಿಕ ಕಟ್ಟಡ ನಿರ್ಮಾಣ ಕಾರ್ಯಗಳು ಆರಂಭಗೊಳ್ಳುತ್ತಿವೆ. ಆದರೆ, ಇಂತಹ ಸಂದರ್ಭದಲ್ಲಿ ಜಿಲ್ಲಾಡಳಿತ ಮರಳು ದರ ಏರಿಕೆ ಮಾಡುವ ಮೂಲಕ ಬಡ ಜನರ ಮೇಲೆ ಗದಾಪ್ರಹಾರ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲೆಯ ಉಸ್ತುವಾರಿ ಸಚಿವರಿಗೆ ಜನರ ಬಗ್ಗೆ ಕಿಂಚಿತ್ತು ಕಾಳಜಿ ಇದ್ದರೆ ತಕ್ಷಣ ಮರಳು ದರ ಏರಿಕೆ ಮಾಡಿರುವುದನ್ನು ರದ್ದುಪಡಿಸಬೇಕು. ಅಲ್ಲದೇ ಜಿಲ್ಲೆಯಲ್ಲಿ ಅಕ್ರಮ ಮರಳು ಚಟುವಟಿಕೆ ನಡೆಯುತ್ತಿದ್ದು, ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ಕಣ್ಮುಚ್ಚಿ ಕುಳಿತಿದೆ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕರವೇ ಜಿಲ್ಲಾ ಸಂಚಾಲಕ ಆತ್ಮಾರಾಮ ನೀಲನಾಯಕ, ನಗರ ಘಟಕದ ಅಧ್ಯಕ್ಷ ಬಸವರಾಜ ಅಂಬಿಗೇರ, ಪ್ರಮುಖರಾದ ಪ್ರವೀಣ ಪಾಟೀಲ, ಮಲ್ಲು ಕಟ್ಟಿಮನಿ, ಮಂಜು ಪವಾರ ಇದ್ದರು.

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.