ಒಂದು ವಾರ ಕಾಲ ಅಬುಧಾಬಿ ಲಾಕ್‌ಡೌನ್ ವಿಸ್ತರಣೆ
Team Udayavani, Jun 11, 2020, 3:11 PM IST
ದುಬಾೖ: ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಇನ್ನೊಂದು ವಾರ ಕಾಲ ಲಾಕ್‌ಡೌನ್ ವಿಸ್ತರಿಸಲಾಗಿದೆ.
ಅಬುಧಾಬಿಯಿಂದ ಜನರು ತಾವಿದ್ದ ಸ್ಥಳದಿಂದ ಹೊರ ಹೋಗುವುದನ್ನು ತಡೆಯಲು ಇಂಥದ್ದೊಂದು ಕ್ರಮ ಕೈಗೊಳ್ಳಲಾಗಿದೆ ಎಂದು ಸರಕಾರಿ ಅಧಿಕಾರಿಗಳು ಪ್ರಕಟಿಸಿದ್ದಾರೆ. ಅಬುಧಾಬಿಯಲ್ಲಿ ಇರುವವರು ದುಬಾೖ ಹಾಗೂ ಯುಎಇಯ ಇತರ ಪ್ರಮುಖ ಸ್ಥಳಗಳಿಗೆ ತೆರಳುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಸಾಂಕ್ರಾಮಿಕ ರೋಗವು ತನ್ನ ದೇಶದ ಪ್ರವಾಸೋದ್ಯಮ ಮತ್ತು ವಿಮಾನಯಾನ ಸೇವೆಯನ್ನು ಬಹುತೇಕ ತಟಸ್ಥಗೊಳಿಸಿದ ಬಳಿಕ ಉಳಿದಿರುವ ತೈಲೇತರ ಆರ್ಥಿಕತೆಯನ್ನು ಮರು ಆರಂಭಿಸುವ ನಿಟ್ಟಿನಲ್ಲಿ ಲಾಕ್‌ಡೌನ್ ವಿಸ್ತರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ
Missile Strike: ಉಕ್ರೇನ್ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು
Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Israel; ಪ್ರಧಾನಿ ನಿವಾಸಕ್ಕೆ ಬಾಂಬ್ ದಾಳಿ: 3 ಮಂದಿ ಸೆರೆ
MUST WATCH
ಹೊಸ ಸೇರ್ಪಡೆ
BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ
Maharashtra Elections: ವಿಪಕ್ಷ ನಾಯಕ ರಾಹುಲ್ ಛೋಟಾ ಪೋಪಟ್: ಬಿಜೆಪಿ ವಕ್ತಾರ ಲೇವಡಿ
Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ
Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.