ವಿವಿಧ ತಾಂಡಾ ನಿವಾಸಿಗಳಿಂದ ಪ್ರತಿಭಟನೆ
Team Udayavani, Jun 11, 2020, 4:57 PM IST
ಬಳ್ಳಾರಿ: ವಿವಿಧ ತಾಂಡಾ ನಿವಾಸಿಗಳು ಲಂಬಾಣಿ, ಭೋವಿ, ಕೊರವ, ಕೊರಚ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡದಂತೆ ಒತ್ತಾಯಿಸಿ ಬುಧವಾರ ಪತ್ರಚಳವಳಿ ನಡೆಸಿದರು.
ಬಳ್ಳಾರಿ: ಲಂಬಾಣಿ, ಭೋವಿ, ಕೊರವ, ಕೊರಚ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡದಂತೆ ಒತ್ತಾಯಿಸಿ ಜಿಲ್ಲೆಯ ವಿವಿಧ ತಾಂಡಾಗಳ ನಿವಾಸಿಗಳು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆಯುವ ಮೂಲಕ ಬುಧವಾರ ಪತ್ರಚಳವಳಿ ನಡೆಸಿದರು.
ನಗರದ ಪ್ರಧಾನ ಅಂಚೆ ಕಚೇರಿ ಬಳಿ ಜಮಾಯಿಸಿದ ನೂರಾರು ಲಂಬಾಣಿ ಸಮುದಾಯದವರು, ಲಂಬಾಣಿ, ಭೋವಿ, ಕೊರಚ, ಕೊರಮ ಸಮುದಾಯಗಳು ಪರಿಶಿಷ್ಟ ಜಾತಿ ಪಟ್ಟಿಯಲ್ಲೇ ಉಳಿಯಬೇಕು ಎಂದು ಒತ್ತಾಯಿಸಿ ಸಿಎಂ ಅವರಿಗೆ ಪತ್ರ ಬರೆಯುವ ಮೂಲಕ ಪತ್ರ ಚಳವಳಿ ಅಭಿಯಾನ ನಡೆಸಿದರು. ಈ ವೇಳೆ ಲಂಬಾಣಿ ಸಮುದಾಯದ ಮುಖಂಡ ಗೋವಿಂದ್ ನಾಯ್ಕ ಮಾತನಾಡಿ, ಲಂಬಾಣಿ, ಭೋವಿ, ಕೊರವ, ಕೊರಚ ಜಾತಿಗಳನ್ನು ಪರಿಶಿಷ್ಟ ಜಾತಿಯಿಂದ ಕೈಬಿಡದಂತೆ ಮುಖ್ಯಮಂತ್ರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಯ ಬೆಳಗಲ್ ತಾಂಡಾ, ಜಾನೆಕುಂಟೆ ತಾಂಡಾ, ಬೆಳಗಲ್ ಕ್ರಾಸ್ ಭಾಗದ ಲಂಬಾಣಿ ಸಮುದಾಯದ ನೂರಾರು ಜನರು ಈ ಪತ್ರ ಚಳವಳಿಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ಸಿಎಂ ಪಿತೂರಿ, ಸಚಿವ ಜಮೀರ್ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ
By Election: ಮಾತಿನ ಭರದಲ್ಲಿ ವಿಜಯೇಂದ್ರಗೂ ಪಾಲು ಎಂದ ಶ್ರೀರಾಮುಲು!
Modi,BSY ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆ ಇರಲಿ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ
Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…
“ಕೈ’ ಬಿಡದ ಸಂಡೂರು ಮತದಾರ; ಬಿಜೆಪಿಗೆ ಜಯದ ಕಾತರ: 13 ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ
MUST WATCH
ಹೊಸ ಸೇರ್ಪಡೆ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.