ಯಾದಗಿರಿಯಲ್ಲಿ ಮತ್ತೆ 66 ಜನರಲ್ಲಿ ಸೋಂಕು ಪತ್ತೆ
Team Udayavani, Jun 11, 2020, 8:29 PM IST
ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್- 19 ಅಟ್ಟಹಾಸ ಇನ್ನು ಮುಂದುವರೆದಿದ್ದು ಗುರುವಾರವೂ 66 ಜನರಲ್ಲಿ ಸೋಂಕು ಪತ್ತೆಯಾಗಿದೆ.ಬುಧವಾರ 27 ಜನರಲ್ಲಿ ಕಾಣಿಸಿಕೊಂಡ ವೈರಸ್ ಇಂದು 10 ವರ್ಷದೊಳಗಿನ 9 ಮಕ್ಕಳು ಸೇರಿದಂತೆ 29 ಪುರುಷರು ಹಾಗೂ 37 ಮಹಿಳೆಯರಲ್ಲಿ ವಕ್ಕರಿಸಿದೆ.
ಈವರೆಗೆ 669 ಇದ್ದ ಸೋಂಕಿತರ ಸಂಖ್ಯೆ ಗುರುವಾರ 735 ಗೆ ಏರಿಕೆಯಾಗಿದೆ.ಜಿಲ್ಲೆಗೆ ಮಹಾರಾಷ್ಟ್ರ ದಿಂದ ಮರಳಿದ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಸೋಂಕು ಕಾಣಿಸುತ್ತಿದ್ದು, ಕೆಲವು ಕಡೆ ಸೋಂಕಿತರು ಪತ್ತೆಯಾದ ಪ್ರದೇಶವನ್ನು ಸೀಲ್ ಡೌನ್ ಮಾಡಲು ಜನರ ವಿರೋಧ ವ್ಯಕ್ತವಾಗುತ್ತಿದೆ.
ಸೋಂಕಿತರ ವರದಿ ಬರುವ ಮುನ್ನ ಬಿಟ್ಟು ಈಗ ಎಲ್ಲರನ್ನು ತೊಂದರೆಗೀಡು ಮಾಡುವುದು ಎಷ್ಟು ಸರಿ? ಮುಂಗಾರು ಬಿತ್ತನೆಗೆ ತೆರಳಬೇಕಿದೆ ಈ ಮದ್ಯೆ ಸೀಲ್ ಡೌನ್ ಮಾಡಿದರೆ ನಮ್ಮ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತದೆ ಎಂದು ಜನರು ಅಧಿಕಾರಿಗಳೊಂದಿಗೆ ವಾಗ್ವಾದಕ್ಕೆ ಇಳಿಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.